ಆರೋಗ್ಯ

2-(6)

ಏಡ್ಸ್ ರೋಗಗಳಂತಹ ಕಾಯಿಲೆಗಳ ಬಗ್ಗೆ ಹೆಚ್ಚು ಅರಿವು ಅಗತ್ಯ…

ಶಿವಮೊಗ್ಗ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಪಂ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ, ಐಎಂಎ ಇನ್ನಿತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಇಂದು ವಿಶ್ವ ಏಡ್ಸ್ ದಿನದ...

BHARGAVI

ಆತ್ಮಹತ್ಯೆ ತಡೆ ಕುರಿತು ಆಪ್ತಸಮಾಲೋಚಕ ಗಣೇಶ್‌ರಾವ್ ನಾಗಿಗಾರ್‌ರೊಂದಿಗೆ ಸಂದರ್ಶನ…

ಗಣೇಶ್ ರಾವ್ ನಾಡಿಗಾರ್, ಕಳೆದ ೩೦ ವರ್ಷದಿಂದ ಆಪ್ತ ಸಮಾಲೋಚನೆ ನಡೆಸುತ್ತಿzರೆ. ಮನೋಚಿಕಿತ್ಸೆಯಲ್ಲಿ ಸ್ನಾತಕೋತ್ತರ ಪದವಿಧರರು, ಸಮಾಜ ಸೇವೆಯಲ್ಲಿ ಆಸಕ್ತಿ, 'ಮನಸಾಧಾರ' ಪುನಶ್ಚೇತನ ಕೇಂದ್ರದಲ್ಲಿ ಆಪ್ತ ಸಮಾಲೋಚಕರಾಗಿ...

dinesh-1

ಶಿವಮೊಗ್ಗ ಜಿಲ್ಲೆಗೆ 3 ಮೊಬೈಲ್ ಮೆಡಿಕಲ್ ಯೂನಿಟ್ ಮಂಜೂರು…

ಶಿವಮೊಗ್ಗ : ಸರ್ಕಾರಿ ಆಸ್ಪತ್ರೆಗಳ ಅಗತ್ಯತೆಗಳನ್ನು ಪೂರೈಸುವ ನಿಟ್ಟಿನಲ್ಲಿ ಜಿಲ್ಲೆಯ ಸಾಗರ, ಹೊಸನಗರ ಮತ್ತು ಶಿವಮೊಗ್ಗ ಗ್ರಾಮಾಂತರ ತಾಲೂಕು ಗಳಿಗೆ ತಲಾ ಒಂದು ಮೊಬೈಲ್ ಮೆಡಿಕೇರ್ ಯುನಿಟ್‌ಗಳನ್ನು...

online

ಯುವನಿಧಿ ಯೋಜನೆಗೆ ಆನ್‌ಲೈನ್ ಅರ್ಜಿ ಆಹ್ವಾನ…

ಶಿವಮೊಗ್ಗ : ಕರ್ನಾಟಕ ಸರ್ಕಾರದ ಯುವನಿಧಿ ಯೋಜನೆಗೆ ನೋಂದಣೆ ಚಾಲ್ತಿಯ ಲ್ಲಿದ್ದು, ಅರ್ಹರು ಸೇವಾ ಸಿಂಧು ಪೋರ್ಟಲ್ ಅಥವಾ ಹತ್ತಿರದ ಗ್ರಾಮ ಒನ್, ಶಿವಮೊಗ್ಗ ಒನ್ ಕೇಂದ್ರಗಳ...

Channabasappa-s-n

ಮೆಗ್ಗಾನ್‌ಗೆ ಶಾಸಕ ಚನ್ನಬಸಪ್ಪ ದಿಢೀರ್ ಭೇಟಿ…

ಶಿವಮೊಗ್ಗ : ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಇದೇ ವೇಳೆ ಬಿಪಿಎಲ್ ಕಾರ್ಡುದಾರರಿಗೆ ಉಚಿತ...

6-(2)

ಸಾರ್ವಜನಿಕರಲ್ಲಿ ಮಧುಮೇಹ ಕುರಿತು ಜಾಗೃತಿ ಮೂಡಿಸುವುದು ಅಗತ್ಯ…

ಶಿವಮೊಗ್ಗ : ಗ್ರಾಮೀಣ ಭಾಗದಲ್ಲಿ ಜನರಿಗೆ ಹತ್ತಿರವಾಗಿ ಸೇವೆ ಸಲ್ಲಿಸುವ ಆಶಾ ಕಾರ್ಯಕರ್ತೆಯರು ಮನಸ್ಸು ಮಾಡಿದರೆ ಸಕ್ಕರೆ ಕಾಯಿಲೆ ಬಗೆಗೂ ಜನರಲ್ಲಿ ದೊಡ್ಡ ಜಗೃತಿ ಮೂಡಿಸಲು ಸಾಧ್ಯವಿದೆ...

DOCTOR-1

ರಾಜ್ಯ ಮಟ್ಟದ ಸಹ್ಯಾದ್ರಿ ಡೆಂಟಿಸ್ಟ್ ಪ್ರೀಮಿಯರ್ ಲೀಗ್: ಡಾ| ಭರತ್

ಶಿವಮೊಗ್ಗ: ಭಾರತೀಯ ದಂತ ವೈದ್ಯಕೀಯ ಸಂಘದ ಶಿವಮೊಗ್ಗ ಘಟಕದಿಂದ ನ.೯ ಮತ್ತು ನ.೧೦ ರಂದು ಜೆಎನ್‌ಎನ್‌ಸಿಇ ಕ್ರಿಕೆಟ್ ಮೈದಾನದಲ್ಲಿ ಸಹ್ಯಾದ್ರಿ ಡೆಂಟಿಸ್ಟ್ ಪ್ರೀಮಿಯರ್ ಲೀಗ್ ಹೆಸರಿನಲ್ಲಿ ರಾಜ್ಯಮಟ್ಟದ...

photo-(4)

ರಾಜ್ಯಮಟ್ಟದ ಬಾಡಿ ಬಿಡ್ಡಿಂಗ್ ಸ್ಪರ್ಧೆ: ದಾವಣಗೆರೆಯ ಯೂಸುಫ್ ಪ್ರಥಮ

ದಾವಣಗೆರೆ : ಬಡ ಕುಟುಂಬದಲ್ಲಿ ಜನಿಸಿರುವ ಯುಸೂಫ್ ಅತೀ ಚಿಕ್ಕ ವಯಸ್ಸಿನಲ್ಲಿ ಜಿ, ಅಂತರ್‌ಜಿ ರಾಜ್ಯಮಟ್ಟ ಹಾಗೂ ಅಂತರ್ ರಾಜ್ಯಮಟ್ಟದ ಬಾಡಿಬಿಲ್ಡಿಂಗ್ ಸ್ಪರ್ಧೆಯಲ್ಲಿ ಸಾಧನೆ ಮಾಡಿರುವುದು ಜಿ...

1

ಹಸಿವು ನೀಗಿಸುವ ಹಣ್ಣು-ತರಕಾರಿಗಳನ್ನು ಅಲಂಕಾರಿಕ ವಸ್ತುಗಳಾಗಿ ಬಳಸುವ ಮುನ್ನ ಒಮ್ಮೆ ಯೋಚಿಸಿ…

ದಾವಣಗೆರೆ : ಮನುಷ್ಯರು ತಿನ್ನಲು ಬಳಸುವ ಹಣ್ಣು- ತರಕಾರಿಗಳನ್ನ ಇತ್ತೀಚೆಗೆ ಹೆಚ್ಚು ಹೆಚ್ಚಾಗಿ ಅಲಂಕಾರಿಕ ವಸ್ತುಗಳಾಗಿ, ವಿವಿಧ ಕಾರ್ಯಕ್ರಮ ಗಳಲ್ಲಿ ಬಳಕೆ ಮಾಡುತ್ತಿರು ವುದು ಒಳ್ಳೆಯ ಲಕ್ಷಣವಲ್ಲ....

1

ಸರ್ಜಿ ಆಸ್ಪತ್ರೆ ವೈದ್ಯರಿಂದ ಪವಾಡ: ಎರಡು ತುಂಡಾಗಿದ್ದ ಕೈ ಮರು ಜೋಡಿಸಿದ ವೈದ್ಯರು…

ಶಿವಮೊಗ್ಗ : ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ಮಾಡಿ ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ನಗರದ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ...