ಆರೋಗ್ಯ

DC-MEETING

ಫೆ.೨೪: ಗ್ಯಾರಂಟಿ ಯೋಜನೆ ಫಲಾನುಭವಿಗಳ ಬೃಹತ್ ಸಮಾವೇಶ …

ಶಿವಮೆಗ್ಗ : ಫೆ.೨೪ರಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ೫ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶವನ್ನು ಆಯೋಜಿಸಲು ಉದ್ದೇಶಿಸಲಾಗಿದೆ ಎಂದು ಜಿಧಿಕಾರಿ ಗುರುದತ್ತ ಹೆಗಡೆ...

aparna

ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಫೆ.೫ರಿಂದ ೧೦ರವರೆಗೆ ಕ್ಯಾನ್ಸರ್ ಜಾಗೃತಿ ಸಪ್ತಾಹ…

ಶಿವಮೊಗ್ಗ :ಕುವೆಂಪು ರಸ್ತೆಯ ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾ ಲಿಟಿ ಆಸ್ಪತ್ರೆಯಲ್ಲಿ ಫೆ.೫ ರಿಂದ ೧೦ರವರೆಗೆ ಕ್ಯಾನ್ಸರ್ ಜಗೃತಿ ಸಪ್ತಾಹ ಆಯೋಜಿಸಲಾಗಿದೆ. ಕ್ಯಾನ್ಸರ್ ಒಂದು ಮಾರಣಾಂತಿಕ ರೋಗವಾಗಿದ್ದು, ಆರಂಭಿಕ...

mathru-vasalya

ಫೆ.೪: ಮಾತೃ ವಾತ್ಸಲ್ಯ ಆಸ್ಪತ್ರೆ ಉದ್ಘಾಟನೆ…

ಶಿವಮೊಗ್ಗ: ಪಾರ್ಕ್ ಬಡಾವಣೆಯಲ್ಲಿ ಆರಂಭಗೊಳ್ಳುತ್ತಿ ರುವ ಮಾತೃ ವಾತ್ಸಲ್ಯ-ಮದರ್ ಮತ್ತು ಬೇಬಿಕೇರ್ ಆಸ್ಪತ್ರೆಯ ಉದ್ಘಾಟನೆಯನ್ನು ಫೆ.೪ರ ಬೆಳಿಗ್ಗೆ ೧೧ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪೃಥ್ವಿ...

aids.jpeg

ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಗೃತಿ ಜಾಥ…

ಶಿವಮೊಗ್ಗ : ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿ ತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಡಿಸಿ ಡಾ. ಸೆಲ್ವಮಣಿ ತಿಳಿಸಿದರು. ಅವರು ಇಂದು...

nh

ಪಿಸ್ತುಲಗೆ ಯಶಸ್ವಿ ಲೇಸರ್ ಚಿಕಿತ್ಸೆ…

ಶಿವಮೊಗ್ಗ: ಸಹ್ಯಾದ್ರಿ ನಾರಾ ಯಣ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಮೂಲವ್ಯಾಧಿ ಮತ್ತು ಪಿಸ್ತೂಲ ಬಾಧೆಗೆ ಲೇಸರ್ ಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರವೇರಿಸ ಲಾಗಿದೆ ಎಂದು ಆಸ್ಪತ್ರೆಯ ಸರ್ಜನ್...

ಸೈಲ್-ವಿ.ಐ.ಎಸ್.ಎಲ್ ಆಸ್ಪತ್ರೆಯಲ್ಲಿ ಉಚಿತ ಸ್ತನ ಕ್ಯಾನ್ಸರ್ ತಪಾಸಣಾ ಶಿಬಿರ

ಭದ್ರಾವತಿ: ವಿ.ಐ.ಎಸ್. ಎಲ್ ಆಸ್ಪತ್ರೆ, ನಾರಾಯಣ ಆಸ್ಪತ್ರೆ ಮತ್ತು ಮಜುಂದಾರ್ ಷಾ ಕ್ಯಾನ್ಸರ್ ಸಂಸ್ಥೆ, ಬೆಂಗಳೂರು ಇವರ ಸಹಯೋಗದೊಂದಿಗೆ ವಿ.ಐ.ಎಸ್.ಎಲ್ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ಉಚಿತ ಸ್ತನ ಕ್ಯಾನ್ಸರ್...

ರೇಬಿಸ್ ಲಸಿಕೆ ಕುರಿತು ವಿಚಾರ ಸಂಕಿರಣ

ಶಿವಮೊಗ್ಗ: ಜಿಪಂ, ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವೆ ಇಲಾಖೆ , ಜಿ ಪಶು ಆಸ್ಪತ್ರೆ ಪಾಲಿಕ್ಲಿನಿಕ್ ಆಶ್ರಯದಲ್ಲಿ ವಿಶ್ವ ರೇಬಿಸ್ ದಿನಾಚರಣೆ ನಿಮಿತ್ತ ಹುಚ್ಚು...

ICICI ಪ್ರುಡೆನ್ಶಿಯಲ್ ಲೈಫ್ ಇನ್ಶುರೆನ್ಸ್ : ಖಾತರಿಪಡಿಸಿದ ಲಾಭ: ಉತ್ಪನ್ನಗಳ ಮಾರಾಟದಲ್ಲಿ ಶೇ.೧೫೮ ಬೆಳವಣಿಗೆಯನ್ನು ದಾಖಲು…

ICICI ಪ್ರುಡೆನ್ಶಿಯಲ್ ಲೈಫ್ ಇನ್ಶುರೆನ್ಸ್ ತನ್ನ ಖಾತರಿಯ ಉಳಿತಾಯ ಉತ್ಪನ್ನಗಳ ವಿಭಾಗ ದಲ್ಲಿ ೨೦೨೦ ರಿಂದ ೨೦೨೩ವರೆಗೆ ಶೇ.೧೫೮ ಬೆಳವಣಿಗೆಯನ್ನು ದಾಖಲಿಸಿದೆ. ಬೆಳವಣಿಗೆಯಲ್ಲಿನ ಈ ಏರಿಕೆಯು ಖಾತರಿಯ...

ನಂದಿನಿ ಸಿಹಿ ಉತ್ಸವಕ್ಕೆ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್‌ರಿಂದ ಚಾಲನೆ

ಶಿವಮೊಗ್ಗ: ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಗಳ ೧,೨೫೩ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨ ಸರತಿಗಳಲ್ಲಿ...

ಹಸಿದವರಿಗೆ ಅನ್ನ ನೀಡುವ ಪುಣ್ಯಕಾರ್ಯಕ್ಕೆ ಡಿಸಿ ಚಾಲನೆ

ಶಿವಮೊಗ್ಗ: ಶಿವಮೊಗ್ಗದಲ್ಲಿ ಫುಡ್ ಆನ್ ವಾಲ್ ಯೋಜನೆ ಯಡಿಯಲ್ಲಿ ೨ನೇ ಹೋಟೆಲ್‌ನ್ನು ವಿನೋಬ ನಗರದ ಮೋರ್ ಬಳಿಯ ಸೌಂದರ್ಯ ವೆಜ್ ಹೋಟೆಲ್‌ನಲ್ಲಿ ಇಂದು ಡಿಸಿ ಡಾ. ಸೆಲ್ವಮಣಿ...