ಯುಪಿಎಸ್‌ಸಿ: ರಾಜ್ಯಕ್ಕೆ ಫಸ್ಟ್ ಬಂದ ಸಿದ್ದಗಂಗಾ ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಸೌಭಾಗ್ಯ…
ದಾವಣಗೆರೆ : ದಾವಣಗೆರೆಯ ಸಿದ್ಧಗಂಗಾ ಸಂಸ್ಥೆಯ ವಿದ್ಯಾರ್ಥಿನಿ ಸೌಭಾಗ್ಯ ಬೀಳಗಿಮಠ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ೧೦೧ನೇ ರ್‍ಯಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ...
ದಾವಣಗೆರೆ : ದಾವಣಗೆರೆಯ ಸಿದ್ಧಗಂಗಾ ಸಂಸ್ಥೆಯ ವಿದ್ಯಾರ್ಥಿನಿ ಸೌಭಾಗ್ಯ ಬೀಳಗಿಮಠ ಅವರು ಯುಪಿಎಸ್‌ಸಿ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ೧೦೧ನೇ ರ್‍ಯಾಂಕ್ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ...
ಶಿವಮೊಗ್ಗ : ಸಾಗರದಲ್ಲಿ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಏ.೧೬ ರಂದು ವಿಕಲಚೇತನರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲಾಯಿತು. ವಿಕಲಚೇತನರುಗಳಿಂದ ಮತದಾನ ಜಾಗೃತಿ ಬೈಕ್ ಜಾಥಾ ನಡೆಸಿ,...
(ಹೊಸ ನಾವಿಕ)ರಾಮಾಯ ರಾಮಭದ್ರಾಯ ರಾಮಚಂದ್ರಾಯ ವೇಧಸೇ |ರಘುನಾಥಾಯ ನಾಥಾಯ ಸೀತಾಯಾಃ ಪತಯೇ ನಮಃ ||ಎಂಬ ಸಾಲುಗಳ ಮೂಲಕ ಭಕ್ತರ ಜೀವನದಲ್ಲಿನ ದುಃಖಗಳನ್ನು ಕೊನೆಗೊಳಿಸಿ, ಸಂತೋಷವನ್ನು ಕರುಣಿಸಲೆಂದು ಪ್ರಾರ್ಥಿಸೋಣ....
(ಹೊಸ ನಾವಿಕ)ಶಿವಮೊಗ್ಗ : ಶಿವಮೊಗ್ಗದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಸಮಾಜಕಾರ್ಯ ವಿಭಾಗದಿಂದ ನಾಲ್ಕು ದಿನಗಳ ಕಾಲ ನಡೆದ ಹಸೆ ಚಿತ್ತಾರ ಕಲಿಕಾ ಶಿಬಿರದ ಸಮಾರೋಪ...
(ಹೊಸ ನಾವಿಕ)ಶಿಕಾರಿಪುರ: ಈ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲೂಕಿನ ಹೊಸೂರು ಮೊರಾರ್ಜಿ ದೇಸಾಯಿ ವಿeನ ಪಪೂ ಕಾಲೇಜು ಸತತ ೬ನೇ ಬಾರಿಗೆ ಶೇ.೧೦೦ ಫಲಿತಾಂಶದ ಮೂಲಕ...
ಇಂದು ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನ. ಇವರು ಸಾಮಾಜಿಕ ಸಮಾನತೆ, ಅಸ್ಪಶ್ಯತಾ ನಿವಾರಣೆಗಾಗಿ ಹೋರಾಡಿದ ಮಹಾನ್ ಭಾರತೀಯ ನಾಯಕರಬ್ಬರು. ಭಾರತದ ಸಂವಿಧಾನವನ್ನು ರಚಿಸಿದ...
ಶಿವಮೊಗ: ಚುನಾವಣೆಯನ್ನೇ ವೇದಿಕೆಯನ್ನಾಗಿಸಿಕೊಂಡು ಜನರನ್ನು ರಾಜರನ್ನಾಗಿಸುವ ಜನಾಂದೋಲನ ಕ್ಕಾಗಿ ಲಂಚ ಭ್ರಷ್ಟಚಾರ ಮುಕ್ತ ನಾಡಿಗಾಗಿ ಒಂದು ಬಹುದೊಡ್ಡ ಆಂದೋಲನ ರೂಪಿಸಿzವೆ ಎಂದು ಪುತ್ತೂರಿನ ಸುದ್ಧಿಜನಾಂದೋಲನ ವೇದಿಕೆಯ ಮುಖ್ಯಸ್ಥ...
ಲೆಖನ: ಬನ್ನೂರು ಕೆ. ರಾಜು, ಸಾಹಿತಿ-ಪತ್ರಕರ್ತಈ ಜೀವನ ಬೇವು ಬೆಲ್ಲಬತಗೆ ನೋವೇ ಇಲ್ಲಬಾ ಧೀರರಿಗೇ ಈ ಕಾಲನಿನಗೆಂತು ಜಯ ನಿನಗಿಲ್ಲ ಭಯ ….ಎಷ್ಟೊಂದು ಮಹತ್ವದ ಚೆಂದದ ಸಾಲುಗಳಿವು....
ಶಿವಮೊಗ್ಗ: ಮಲೆನಾಡ ವಿಶೇಷ ಜೀವಿಗಳಲ್ಲಿ ಕಾಳಿಂಗ ಸರ್ಪವೂ ಒಂದು. ಬೇಸಿಗೆಯ ಸಂದರ್ಭದಲ್ಲಿ ಹೆಚ್ಚಾಗಿ ಮಾನವ ವಸತಿ ಪ್ರದೇಶಗಳಲ್ಲಿ ಕಾಣಿಸಿಕೊಳ್ಳುವ ಈ ಕಾಳಿಂಗ ಸರ್ಪ ಜಗತ್ತಿನ ವಿಷಕಾರಿ ಸರ್ಪಗಳಲ್ಲಿ...
ನಂದಿಪುರ ಪುಣ್ಯಕ್ಷೇತ್ರದ ಸರಳ ಸಜ್ಜನಿಕೆಯ ಮಹೇಶ್ವರ ಸ್ವಾಮೀಜಿ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಗಳೊಂದಿಗೆ ಸಾವಯವ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿzರೆ.ವಿಜಯನಗರ ಜಿ ಹಗರಿಬೊಮ್ಮನಹಳ್ಳಿ ತಾಲೂಕಿನ ನಂದಿಪುರ ಪುಣ್ಯಕ್ಷೇತ್ರದ ಮಹೇಶ್ವರ...