ಇತರೆ

Samvidhana

ಸಂವಿಧಾನ ರಕ್ಷಣೆಯ ಜವಾಬ್ದಾರಿ ಪ್ರತಿಯೊಬ್ಬ ಭಾರತೀಯನದ್ದು…

ಸಂವಿಧಾನದ ರಕ್ಷಣೆ ಪ್ರತಿಯೊಬ್ಬ ಭಾರತೀಯನ ಕರ್ತವ್ಯ…ಶಿವಮೊಗ್ಗ: ಸಂವಿಧಾನದ ರಕ್ಷಣೆಯನ್ನು ನಾವೆಲ್ಲರೂ ಮಾಡಿ ದರೆ ಮಾತ್ರ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ದಲಿತ ಸಂಘ ರ್ಷ ಸಮಿತಿ(ಅಂಬೇಡ್ಕರ್ ವಾದ)...

02-12-2023-dvs-exhibhition-

ಶಿವಮೊಗ್ಗದ ಡಿವಿಎಸ್‌ನಲ್ಲಿ ಗಮನ ಸೆಳೆದ ವಸ್ತು ಪ್ರದರ್ಶನ…

ಶಿವಮೊಗ್ಗ: ಚಂದ್ರಯಾನ ೩ರ ಯಶಸ್ಸು, ಹೊಸ ಪಾರ್ಲಿ ಮೆಂಟ್, ಕವಿಮನೆ, ವಿeನ ಸೇರಿದಂತೆ ವೈವಿಧ್ಯ ವಿಷಯಗಳ ಕುರಿತು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ...

swadesh

ಶಿವಮೊಗ್ಗದಲ್ಲಿ ಬೃಹತ್ ಸ್ವದೇಶಿ ಮೇಳ…

ಶಿವಮೊಗ್ಗ: ಸ್ವದೇಶಿ ಜಾಗರಣ ಮಂಚ್, ಕರ್ನಾಟಕ ವತಿಯಿಂದ ಜನರಿಗೆ ದೇಶೀಯ ವಸ್ತುಗಳ ಪರಿಚಯ ಮತ್ತು ಸ್ವದೇಶಿ ಉತ್ಪಾದಕರಿಗೆ ಮಾರುಕಟ್ಟೆ ಒದಗಿಸುವ ದೃಷ್ಟಿಯಿಂದ ಶಿವಮೊಗ್ಗದಲ್ಲಿ ಮೊಟ್ಟಮೊದಲ ಬಾರಿಗೆ ಫ್ರೀಡಂ...

advocate

ವಕೀಲರ ಪ್ರತಿಭಟನೆ; ೬ ಪೊಲೀಸರ ಸಸ್ಪೆಂಡ್…

ಚಿಕ್ಕಮಗಳೂರು: ಹೆಲ್ಮೆಟ್ ಹಾಕದೆ ಬೈಕ್ ಚಲಾಯಿಸುತ್ತಿದ್ದ ವಕೀಲರೋರ್ವರ ಮೇಲೆ ಪೋಲಿಸರು ಮನಸೋ ಇಚ್ಛೆ ಹಲ್ಲೆ ನಡೆಸಿದ ಪರಿಣಾಮ ಚಿಕ್ಕಮಗಳೂರಿನಲ್ಲಿ ವಕೀಲರು ರಾತ್ರೋರಾತ್ರಿ ಭಾರಿ ಪ್ರತಿಭಟನೆ ನಡೆಸಿದರೆ, ಶಿವಮೊಗ್ಗ...

aids.jpeg

ವಿಶ್ವ ಏಡ್ಸ್ ದಿನಾಚರಣೆ ನಿಮಿತ್ತ ಜಾಗೃತಿ ಜಾಥ…

ಶಿವಮೊಗ್ಗ : ಸಾರ್ವಜನಿಕರಲ್ಲಿ ಮತ್ತು ಯುವಕರಲ್ಲಿ ಏಡ್ಸ್ ಕುರಿ ತಂತೆ ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಆಗಬೇಕು ಎಂದು ಡಿಸಿ ಡಾ. ಸೆಲ್ವಮಣಿ ತಿಳಿಸಿದರು. ಅವರು ಇಂದು...

nh

ಪಿಸ್ತುಲಗೆ ಯಶಸ್ವಿ ಲೇಸರ್ ಚಿಕಿತ್ಸೆ…

ಶಿವಮೊಗ್ಗ: ಸಹ್ಯಾದ್ರಿ ನಾರಾ ಯಣ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಮೂಲವ್ಯಾಧಿ ಮತ್ತು ಪಿಸ್ತೂಲ ಬಾಧೆಗೆ ಲೇಸರ್ ಚಿಕಿತ್ಸೆ ಯನ್ನು ಯಶಸ್ವಿಯಾಗಿ ನೆರವೇರಿಸ ಲಾಗಿದೆ ಎಂದು ಆಸ್ಪತ್ರೆಯ ಸರ್ಜನ್...

27NMT1a

ಕಾಲೇಜು ಎದುರು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ …

ನ್ಯಾಮತಿ : ಸೇವೆ ಕಾಯಂಗೊಳಿಸುವಂತೆ , ಸೇವಾಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ರಾಜ್ಯ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಅನಿರ್ಧಿಷ್ಟಾವಧಿಯವರೆಗೆ ತರಗತಿ ಬಹಿಷ್ಕಾರಕ್ಕೆ ಕರೆ...

shivaganga-(7)

ವಸತಿ ಶಾಲೆಯ ಮಕ್ಕಳು ಅಸ್ವಸ್ಥ: ಅಧಿಕಾರಿಗಳ ವಿರುದ್ಧ ಹರಿಹಾಯ್ದ ಶಾಸಕ ಶಿವಗಂಗಾ

ಸಂತೆಬೆನ್ನೂರು (ಚನ್ನಗಿರಿ)- ತಾಲ್ಲೂಕಿನ ಕಾಕನೂರಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಸಿಬ್ಬಂದಿಗಳ ಬೇಜವಾಬ್ದಾರಿ, ಉದಾಸೀನದ ಫಲವಾಗಿವಸತಿ ಶಾಲೆಯ ೨೩ ಮಕ್ಕಳು...

ತಾಲೂಕು ಮಟ್ಟದ ಮೇರಿ ಮಾಟಿ ಮೇರಾ ದೇಶ್ ಅಮೃತ ಕಳಶ ಯಾತ್ರೆ …

ಶಿವಮೊಗ್ಗ: ಸ್ವಾತಂತ್ರ್ಯಕ್ಕಾಗಿ ಹೋರಾಡಿ ಪ್ರಾಣ ತೆತ್ತ ಯೋಧ ರು ಮತ್ತು ಭಾರತದ ಪರಂಪರೆ ಯನ್ನು ಉಳಿಸಿ ಬೆಳೆಸಿ ಮುನ್ನಡೆಸಿದೆ ರಾಜಮಹಾರಾಜರ ಬಗ್ಗೆ ಮತ್ತು ದೇಶದ ಸಂಸ್ಕಾರ-ಸಂಸ್ಕೃತಿಯ ಬಗ್ಗೆ...

ಜಿ.ಎಂ. ಎಂ ಹಾಗೂ ಡಿ.ಎಚ್.ಆರ್ ಶ್ರದ್ಧಾಂಜಲಿ ಸಭೆ…

ಶಿವಮೊಗ್ಗ: ಇತ್ತೀಚೆಗೆ ನಿಧನ ರಾದ ರೈತ ಸಂಘದ ಜಿ ಉಪಾ ಧ್ಯಕ್ಷ ಜಿ.ಎಂ. ಮುರುಗೇಂದ್ರಪ್ಪ ಹಾಗೂ ಕಾರ್ಯಾಧ್ಯಕ್ಷ ಡಿ.ಎಚ್. ರಾಮಚಂದ್ರಪ್ಪ ಅವರ ಶ್ರದ್ಧಾಂ ಜಲಿ ಸಭೆ ರೈತ...