ಇತರೆ

ಯುಪಿಎಸ್‌ಸಿ ಪರೀಕ್ಷೆ ಸಿದ್ಧತೆಗೆ ಅಭ್ಯರ್ಥಿಗಳಲ್ಲಿ ನಿಖರವಾದ ಗುರಿ ಇರಬೇಕು…

ಶಿವಮೊಗ್ಗ: ಯುಪಿಎಸ್‌ಸಿ ಪರೀಕ್ಷೆಗೆ ಸಿದ್ಧಗೊಳ್ಳುವ ಅಭ್ಯರ್ಥಿ ಗಳಲ್ಲಿ ನಿಖರವಾದ ಗುರಿ ಇರಬೇ ಕು ಮತ್ತು ಸುತ್ತಲಿನ ಜೊತೆಗಾರ ರನ್ನು ಮೊದಲು ನಮ್ಮ ಸಾಧನೆಗೆ ಪೂರಕವಾಗಿ ನೋಡಿಕೊಳ್ಳಬೇಕು. ಇಲ್ಲವಾದರೆ...

ನಾಡಹಬ್ಬ ದಸರಾ ಅದ್ಧೂರಿ ಆಚರಣೆಗೆ ನಗರದೆಲ್ಲೆಡೆ ವಿಶೇಷ ದೀಪಾಲಂಕಾರ

ಶಿವಮೊಗ್ಗ: ಶಿವಮೊಗ್ಗ ದಸರಾ ಯಶಸ್ವಿಯಾಗಿ ನಡೆಯಲು ಇಡೀ ನಗರವನ್ನು ೯ ದಿನಗಳ ಕಾಲ ಅಲಂಕಾರ ಮಾಡಲಾಗುತ್ತಿದೆ ಎಂದು ಅಲಂಕಾರ ಸಮಿತಿಯ ಅಧ್ಯಕ್ಷ ಪ್ರಭಾಕರ್ ಸುದ್ದಿಗೋಷ್ಟಿ ಯಲ್ಲಿ ತಿಳಿಸಿದರು.ಈ...

ಅವಗುಣಗಳಿಂದ ಮುಕ್ತರಾಗಲು ಹಬ್ಬಗಳ ಆಚರಣೆ ಸಹಾರಿ

ಭದ್ರಾವತಿ: ನಾವು ನಮ್ಮ ಜೀವನದಲ್ಲಿ ಸುಖ, ಸಂತೋಷ, ಶಾಂತಿ, ನೆಮ್ಮದಿ, ಖುಷಿಯಿಂದ ಬದುಕಬೇಕು, ನಮ್ಮ ಆಸೆ ಆಕಾಂಕ್ಷೆಗಳು ಈಡೇರಬೇಕು ಅದಕ್ಕಾಗಿ ದೇವರ ಪೂಜೆ ಪ್ರಾರ್ಥನೆ ಮಾಡುತ್ತೇವೆ. ಇದರ...

ದೇವಿಯ ಉಡಿ ತುಂಬುವುದರ ಮಹತ್ವ…

ದೇವಿಯ ಪೂಜೆಯನ್ನು, ದೇವಿಗೆ ಉಡಿ ತುಂಬಿಸಿ (ಸೀರೆ ಮತ್ತು ಖಣವನ್ನು (ರವಕೆಯ ಬಟ್ಟೆ ಅರ್ಪಿಸಿ) ಮುಕ್ತಾಯ ಮಾಡಬೇಕು.ದೇವಿಯ ಉಡಿ ತುಂಬುವುದು ಅಂದರೆ, ನಮ್ಮ ಆಧ್ಯಾತ್ಮಿಕ ಉನ್ನತಿಯಾಗಲು ಮತ್ತು...

ಶ್ರೀ ಸೋಮೇಶ್ವರ ವಿದ್ಯಾಲಯ ವಿದ್ಯಾರ್ಥಿಗಳು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ..

ದಾವಣಗೆರೆ: ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆದ ಜಿಮಟ್ಟದ ಕ್ರೀಡಾಕೂಟದಲ್ಲಿ ಶ್ರೀ ಸೋಮೇಶ್ವರ ವಿದ್ಯಾಲಯದ ನಾಲ್ಕು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿzರೆ.೧೧೦ ಮೀಟರ್...

ಸಾಹಿತ್ಯ ಗ್ರಾಮದಲ್ಲಿ ದಸರಾ ಕಥಾ ಸಂಭ್ರಮ…

ಶಿವಮೊಗ್ಗ: ಜೀವನದ ಪ್ರತಿ ಯೊಂದು ಅನುಭವ ಮಿಡಿತಗಳಿಗೆ ತಿರುವು ನೀಡುವ ಶಕ್ತಿ ಸಣ್ಣ ಕಥೆ ಗಳಿಗಿದೆ ಎಂದು ಹಿರಿಯ ಸಾಹಿತಿ ಪ್ರೊ| ಎಂ.ಬಿ. ನಟರಾಜ ಅಭಿಪ್ರಾಯಪಟ್ಟರು. ನಗರದ...

ಕಾಂಗ್ರೆಸ್ ಸರ್ಕಾರ ಬೀಳಿಸಿ ಬಿಜೆಪಿ ಅಧಿಕಾರಕ್ಕೆ ಬರುವುದರಲ್ಲಿ ತಪ್ಪೇನಿದೆ: ಈಶ್ವರಪ್ಪ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರ ವನ್ನು ಬಿಜೆಪಿ ಏಕೆ ಬೀಳಿಸಬಾರದು, ಇದರಲ್ಲಿ ತಪ್ಪೇನಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಕುಟುಕಿದರು. ಸುದ್ದಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ...

ಯಶಸ್ವಿಯಾಗಿ ಸಂಪನ್ನಗೊಂಡ ಮಕ್ಕಳ ದಸರಾ…

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನವ್ಮೂರ ಶಿವ ಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ಹಮ್ಮಿಕೊ ಂಡಿದ್ದ ಮಕ್ಕಳ ಕ್ರೀಡೆ, ಕಲೆ, ಕೌಶಲ್ಯ ಸ್ಪರ್ಧೆಗಳ ಬಹು...

ನಗರದ ಅಭಿವೃದ್ಧಿಗೆ ಕೇಂದ್ರದಿಂದ ಕೋಟ್ಯಂತರ ಅನುದಾನ…

ಶಿವಮೊಗ್ಗ: ನಗರದ ಅಭಿ ವೃದ್ಧಿಗೆ ಕೇಂದ್ರ ಸರ್ಕಾರ ಕೋಟ್ಯ ಂತರ ರೂ. ಅನುದಾನ ನೀಡಿದ್ದು, ಇಲ್ಲಿನ ಸಂಚಾರ ವ್ಯವಸ್ಥೆ ಗಮನಿಸಿ ಸುಗಮ ಸಂಚಾರ ಕ್ಕಾಗಿ ಐದು ರೈಲ್ವೆ...

ಭ್ರಷ್ಟ ಬಿಜೆಪಿಗರಿಂದ ಭ್ರಷ್ಠಾಚಾರದ ವಿರುದ್ಧ ಪಾಠ: ಸುಂದರೇಶ್ ವ್ಯಂಗ್ಯ

ಶಿವಮೊಗ್ಗ: ಬೆಂಗಳೂರಿನಲ್ಲಿ ನಡೆದ ಐಟಿ ರೇಡ್‌ಗೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಕಾಂಗ್ರೆಸ್ ಮೇಲೆ ಗೂಬೆ ಕೂರಿಸು ತ್ತಿzರೆ. ಸ್ವತಃ ಭ್ರಷ್ಟರಾದ ಬಿಜೆಪಿಯವರು ಭ್ರಷ್ಟಾಚಾರದ ವಿರುದ್ಧ ಮಾತನಾಡುತ್ತಿರುವುದು ನಾಚಿಕೆಗೇಡಿತನ...