ಇತರೆ

ಶ್ರೀರಾಮ ಸೇನೆಯಿಂದ ಶೀಘ್ರವೇ ಶಿವಮೊಗ್ಗ ಚಲೋ ಚಳುವಳಿ…

ಶಿವಮೊಗ್ಗ: ಶ್ರೀರಾಮ ಸೇನೆ ಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಶಿವಮೊಗ್ಗ ಪೊಲೀಸರು ನಗರ ಪ್ರವೇಶ ಮಾಡ ದಂತೆ ತಡೆದಿರುವುದನ್ನು ರಾಜ ಧ್ಯಕ್ಷ ಗಂಗಾಧರ್ ಕುಲಕರ್ಣಿ...

ರೈತರು ಹಣದ ಹಿಂದೆ ಬೀಳದೆ ಆಹಾರ ಬೆಳೆಗಳಿಗೆ ಒತ್ತು ಕೊಡಬೇಕು

ಶಿವಮೊಗ್ಗ: ರೈತರು ಹಣದ ಹಿಂದೆ ಬೀಳದೆ ಆಹಾರ ಬೆಳೆಗಳಿಗೆ ಒತ್ತು ಕೊಡಬೇಕು ಎಂದು ಕೃಷಿ ಪಂಡಿತ ಪ್ರಶಸ್ತಿ ಪುರಸ್ಕತ ಕೃಷಿಕ, ಚಿತ್ರದುರ್ಗದ ಕೆ.ಆರ್. eನೇಶ್ ಹೇಳಿದರು.ಅವರು ಇಂದು...

ರೈತ ದಸರಾಕ್ಕೆ ಮೆಹಖ್ ಶರೀಫ್ ಚಾಲನೆ …

ಶಿವಮೊಗ್ಗ: ಮಹಾನಗರ ಪಾಲಿಕೆ ವತಿಯಿಂದ ನಡೆಯು ತ್ತಿರುವ ಶಿವಮೊಗ್ಗ ದಸರಾ ಯಶ ಸ್ವಿಯಾಗಿ ಮುಂದುವರಿಯು ತ್ತಿದ್ದು, ಇಂದು ರೈತ ದಸರಾ ಅಂಗ ವಾಗಿ ಸರ್ಕಾರಿ ಪದವಿಪೂರ್ವ ಕಾಲೇಜಿನ...

ಅ.೨೦ರಿಂದ ನಾಲ್ಕು ದಿನಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮ…

ಶಿವಮೊಗ್ಗ: ಮಹಾನಗರ ಪಾಲಿಕೆಯಿಂದ ಆಚರಿಸಲಾಗು ತ್ತಿರುವ ದಸರಾ ಮಹೋತ್ಸವದಲ್ಲಿ ಸಾಂಸ್ಕೃತಿಕ ದಸರಾ ಸಮಿತಿ ವತಿ ಯಿಂದ ಅ.೨೦ರಿಂದ ನಾಲ್ಕು ದಿನ ಗಳ ಕಾಲ ವೈಭವದಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು...

ಪರಿಸರ ದಸರಾದಲ್ಲಿ ಪರೋಪಾಕರಂ ಕುಟುಂಬಕ್ಕೆ ಅಭಿನಂದನೆ…

ಶಿವಮೊಗ್ಗ: ಕೇವಲ ಸರ್ಕಾರ ಹಾಗೂ ನಗರ ಪಾಲಿಕೆ ಸೇರಿದಂತೆ ಸ್ಥಳೀಯ ಆಡಳಿತ ಸಂಸ್ಥೆಗಳಿಂದಷ್ಟೇ ಪರಿಸರ ಸಂರಕ್ಷಣೆ, ಸ್ವಚ್ಛತೆ ಕಷ್ಟ ಸಾಧ್ಯ. ಸಂಘ- ಸಂಸ್ಥೆಗಳು ಮತ್ತು ಸಾರ್ವಜನಿಕರು ಕೈಜೋಡಿಸಿದಾಗ...

ಕಾನೂನು-ಸುವ್ಯವಸ್ಥೆ ಕಾಪಾಡಲು ದಿಟ್ಟ ನಿರ್ಧಾರ ತೆಗೆದುಕೊಳ್ಳಿ : ಅಬ್ದುಲ್

ಶಿವಮೊಗ್ಗ : ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವು ದಕ್ಕಾಗಿ ಅಧಿಕಾರಿಗಳು ದಿಟ್ಟ ಮತ್ತು ಕಠಿಣವಾದ ನಿರ್ಧಾರಗಳನ್ನು ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೊ ಗದ ಅಧ್ಯಕ್ಷರಾದ...

ಯಾವುದೇ ಕಾರಣಕ್ಕೂ ಮಕ್ಕಳು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಬಾರದು

ಹೊನ್ನಾಳಿ: ತಾಲೂಕಿನ ಹೊಳೆ ಮದಾಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ದನದ ಕೊಟ್ಟಿಗೆ ಯಾಗಿದೆ. ಕಟ್ಟಡವಿಲ್ಲದೆ ಮೂರು ವರ್ಷಗಳಿಂದ ಗ್ರಾಮದ ದೇವಸ್ಥಾನ ದಲ್ಲಿ ಮಕ್ಕಳಿಗೆ ಶಿಕ್ಷಕರು ಪಾಠ...

ಸಾಕು ಪ್ರಾಣಿಗಳನ್ನು ಪ್ರೀತಿಸುವ ಜೊತೆಗೆ ಅವುಗಳ ಬಗ್ಗೆ ಜಾಗರೂಕರಾಗಿರಿ

ಹೊನ್ನಾಳಿ: ಪ್ರಾಣಿಗಳನ್ನು ಪ್ರೀತಿಸಿ. ಆದರೆ ಅವುಗಳ ಬಗ್ಗೆ ಸದಾ ಜಾಗ್ರತೆಯಾಗಿರಿ. ಸಾಮಾನ್ಯವಾಗಿ ಹೆಚ್ಚು ಜನ ನಾಯಿ ಅಥವಾ ಬೆಕ್ಕುಗಳನ್ನು ಸಾಕುವ ಪರಿಪಾಠವಿದ್ದು ಎಷ್ಟೇ ಸಲುಗೆ ಇದ್ದರೂ ಕೂಡ...

ಗ್ರಾಮೀಣ ಭಾಗದ ಅಡಿಕೆ ಬೆಳೆಗಾರರಲ್ಲಿ ಆರ್ಥಿಕ ಚೈತನ್ಯ ತುಂಬಲು ಆಪ್ಸ್‌ಕೋಸ್ ಹೊಸಹೊಸ ಕಾರ್ಯಕ್ರಮ ಹಾಕಿಕೊಂಡಿದೆ : ಬೇಸೂರು

ಸಾಗರ : ಗ್ರಾಮೀಣ ಭಾಗದ ಅಡಿಕೆ ಬೆಳೆಗಾರರಲ್ಲಿ ಆರ್ಥಿಕ ಚೈತನ್ಯ ತುಂಬಲು ಆಪ್ಸ್‌ಕೋಸ್ ಹೊಸಹೊಸ ಕಾರ್ಯಕ್ರಮ ಹಾಕಿ ಕೊಂಡಿದೆ ಎಂದು ಆಪ್ಸ್‌ಕೋಸ್ ಅಧ್ಯಕ್ಷ ಬಿ.ಎ.ಇಂದೂಧರ ಬೇಸೂರು ತಿಳಿಸಿದರು.ತಾಲ್ಲೂಕಿನ...

ಸೇವಾ ಕಾರ್ಯದಲ್ಲಿ ಕೈಜೋಡಿಸಲು ದೇಣಿಗೆ ಸಹಕಾರ ಮುಖ್ಯ….

ಶಿವಮೊಗ್ಗ: ರೋಟರಿ ಸಂಸ್ಥೆಯು ವಿಶ್ವಾದ್ಯಂತ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದು, ಸೇವಾ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದೆ. ಮನುಕುಲದ ಸೇವೆಗೆ ರೋಟರಿ ಸಂಸ್ಥೆಯು ಸದಾ ಸಿದ್ಧವಿದೆ ಎಂದು ರೋಟರಿ ವಲಯ ೧೧ರ...