ಶಾಹಿ ಗಾರ್ಮೆಂಟ್ಸ್ ವಿರುದ್ಧ ಭುಗಿಲೆದ್ದ ಆಕ್ರೋಶ – ಕಾರ್ಖಾನೆ ವಿರುದ್ಧ ಭಾರೀ ಪ್ರತಿಭಟನೆ
ಶಿವಮೊಗ್ಗ: ಪರಿಸರವನ್ನು ಸರ್ವನಾಶ ಮಾಡುತ್ತಿರುವ ಶಾಹಿ ಗಾರ್ಮೆಂಟ್ಸ್ ವಿರುದ್ಧ ಇಂದು ಆಕ್ರೋಶ ಭುಗಿಲೆದ್ದಿದೆ. ಮಾಚೇನ ಹಳ್ಳಿಯಲ್ಲಿರುವ ಶಾಹಿ ಗಾರ್ಮೆಂ ಟ್ಸ್ ಕಾರ್ಖಾನೆ ವಿರುದ್ಧ ರೈತ ಮುಖಂಡರು, ಸುತ್ತಮುತ್ತಲಿನ...