ನಂದಿನಿ ಸಿಹಿ ಉತ್ಸವಕ್ಕೆ ಶಿಮುಲ್ ಅಧ್ಯಕ್ಷ ಶ್ರೀಪಾದರಾವ್‌ರಿಂದ ಚಾಲನೆ
ಶಿವಮೊಗ್ಗ: ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಗಳ ೧,೨೫೩ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨ ಸರತಿಗಳಲ್ಲಿ...
ಶಿವಮೊಗ್ಗ: ಒಕ್ಕೂಟವು ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಗಳ ಕಾರ್ಯ ವ್ಯಾಪ್ತಿಯನ್ನು ಹೊಂದಿದ್ದು, ಕಾರ್ಯವ್ಯಾಪ್ತಿಯ ಜಿಗಳ ೧,೨೫೩ ಹಾಲು ಉತ್ಪಾದಕರ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨ ಸರತಿಗಳಲ್ಲಿ...
ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...
ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ.ಭಾರತ...
ಶಿವಮೊಗ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಅವಕಾಶ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಭ್ಯಾಸ ರೂಢಿಸಿ ಕೊಳ್ಳಬೇಕು. ಸಕರಾತ್ಮಕ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಿಶ್ಚಿತ ಎಂದು ಕನ್ನಡ ಮತ್ತು...
ಸೊರಬ: ತಾಲೂಕಿನ ಚಂದ್ರಗುತ್ತಿ ಗ್ರಾಪಂಗೆ ನಡೆದ ಅಧ್ಯಕ್ಷ-ಉಪಾಧ್ಯಕ್ಷಗಾದಿ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತರಾದ ಸರಿತಾ ಕೃಷ್ಣಪ್ಪ ಅಧ್ಯಕ್ಷರಾಗಿ ಹಾಗೂ ಎಂ.ಬಿ. ರೇಣುಕಾಪ್ರಸಾದ್ ಉಪಾಧ್ಯಕ್ಷರಾಗಿ ಆಯ್ಕೆಯಾದರು.೧೪ ಸದಸ್ಯರ ಬಲ ಇರುವ...
ಶಿವಮೊಗ್ಗ: ಭಾರತ ದೇಶಕ್ಕೆ ಸ್ವಾತಂತ್ರ್ಯ ಸಿಗುವಲ್ಲಿ ಅಸಂಖ್ಯಾತ ರಾಷ್ಟ್ರ ಭಕ್ತರ ಕೊಡುಗೆ ಅಪಾರ ಇದ್ದು, ಲಕ್ಷಾಂತರ ದೇಶಭಕ್ತರ ತ್ಯಾಗ ಬಲಿದಾನದಿಂದ ಭಾರತ ದೇಶ ಸ್ವಾತಂತ್ರ್ಯವಾಯಿತು ಎಂದು ಹಿರಿಯ...
ಶಿವಮೊಗ್ಗ: ಅಹ್ಮದಿಯಾ ಮುಸ್ಲಿಂ ಮಹಿಳಾ ಸಂಘಟನೆಯ ಶತಮಾನೋತ್ಸವದ ಅಂಗವಾಗಿ ಶಾಂತಿ ಮತ್ತು ಸೌಹಾರ್ದತೆ ಬೆಳೆಸುವ ಉದ್ದೇಶದಿಂದ ಸರ್ವ ಧರ್ಮ ಸಮ್ಮೇಳನವನ್ನು ಆಯೋಜಿಸಲಾಗಿತ್ತು.ಶಿವಮೊಗ್ಗ ರಾಯಲ್ ಆರ್ಕಿಡ್‌ನಲ್ಲಿ ನಡೆದ ಸಮ್ಮೇಳನದ...
ದಾವಣಗೆರೆ : ನಗರದ ಶ್ರೀಮದ್ ಅಭಿನವ ರೇಣುಕ ಮಂದಿರದ ಆವರಣದಲ್ಲಿರುವ ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳವರ ಅಧಿಕ ಶ್ರಾವಣ ಮಾಸದ ಇಷ್ಟಲಿಂಗ ಮಹಾಪೂಜ ಹಾಗೂ...
ಶಿವಮೊಗ್ಗ: ಯುವ ಸಮೂಹ ದಲ್ಲಿ ಜೀವನ ಮೌಲ್ಯಗಳು ಕಣ್ಮರೆಯಾಗುತ್ತಿರುವುದು ಆತಂಕಕಾರಿ ವಿಚಾರವಾಗಿದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ಮುಖ್ಯಸ್ಥರಾದ ಡಾ.ಹಿರೇಮಣಿ ನಾಯಕ್ ಹೇಳಿದರು.ನಗರದ ಎನ್‌ಇಎಸ್...
ಶಿಕ್ಷಣ ಕ್ಷೇತ್ರ ಅತ್ಯಂತ ಶ್ರೇಷ್ಠವಾ ದದ್ದು, ಅಕ್ಷರ ಕಲಿಸಿ ಆಗಸದೆತ್ತರಕ್ಕೆ ಬೆಳೆಸುವವರು ಶಿಕ್ಷಕರು, ನಾಡಿನ ಭವಿಷ್ಯದ ನಾಯಕರನ್ನ ರೂಪಿಸುವಂತಹ ಜವಾಬ್ದಾರಿ ಶಿಕ್ಷಕರ ಮೇಲಿರುತ್ತದೆ. ಇಂತಹ ಅಪರೂಪದ ಶಿಕ್ಷಕರಲ್ಲಿ...