ಇತರೆ

ಅರಣ್ಯ ಬೆಳೆಸುತ್ತೇವೆಂಬ ಭ್ರಮೆಯಿಂದ ಹೊರಬಂದು ಅರಣ್ಯ ಉಳಿಸುವ ಕೆಲಸಕ್ಕೆ ಮುಂದಾಗಬೇಕಿದ: ಡಾ| ಗುಬ್ಬಿ

ಶಿವಮೊಗ್ಗ : ಅರಣ್ಯಕರೀಣ ವನ್ನು ವೈeನಿಕವಾಗಿ ಮಾಡದೇ ಇರುವುದರಿಂದ ಅನೇಕ ಅನಾಹುತ ಗಳು ಸಂಭವಿಸುತ್ತಿವೆ ಎಂದು ವನ್ಯಜೀವಿ ತಜ್ಞ ಡಾ.ಸಂಜಯಗುಬ್ಬಿ ಅಭಿಪ್ರಾಯಪಟ್ಟರು.ನಗರದ ಕರ್ನಾಟಕ ಸಂಘದ ಆವರಣದಲ್ಲಿ ರೋಟರಿ...

ಬಡವರ ಹೊಟ್ಟೆಗೆ ಹಿಟ್ಟು-ಶಿಕ್ಷಣ-ಆರೋಗ್ಯ ನಮ್ಮ ಸರ್ಕಾರದ ಉದ್ದೇಶ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ...

ಕಂಪ್ಯೂಟರ್ ಸೈನ್ಸ್ ನಲ್ಲಿ ಪಾರ್ವತಿ ರಾಜ್ಯಕ್ಕೆ ಫಸ್ಟ್; ಎಲೆಕ್ಟ್ರಾನಿಕ್ಸ್ ಅಂಡ್ ಟೆಲಿಕಮ್ಯುನಿಕೇಷನ್‌ನಲ್ಲಿ ಸ್ಮೃತಿಗೆ ೯ನೇ ರ್‍ಯಾಂಕ್

ಶಿವಮೊಗ್ಗ : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ೨೦೨೦-೨೩ನೇ ಸಾಲಿನ ವಿವಿಧ ಎಂಜಿನಿಯರಿಂಗ್ ವಿಭಾಗಗಳ ಪರೀಕ್ಷೆಗಳಲ್ಲಿ ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ಎಂಜಿನಿಯರಿಂಗ್ ವಿಭಾಗದ...

ಸೌಹಾರ್ದತೆಯ ಸಂಕೇತ ಮೊಹರಂ…

ಮೊಹರಂ ಇದು ಇಸ್ಲಾಮಿಕ್ ಕ್ಯಾಲೆಂಡರ್ ವರ್ಷದ ಮೊದಲ ತಿಂಗಳ ಅಂತಿಮ ದಿನವಾಗಿದೆ. ಮೊಹರಂನ ೧೦ನೇ ದಿನ ಅಥವಾ ೧೦ನೇ ದಿನವನ್ನು ಯೌಮ್-ಎ- ಅಶುರಾ ಎಂದು ಕರೆಯಲಾಗುತ್ತದೆ.ಈ ದಿನ...

ಡೆಂಗ್ಯು ಕುರಿತಾದ ಜಗೃತಿ ರಥಕ್ಕೆ ಜಿಧಿಕಾರಿಗಳಿಂದ ಚಾಲನೆ…

ಶಿವಮೊಗ್ಗ : ರೋಗವಾಹಕ ಸೊಳ್ಳೆಯಿಂದ ಹರಡುವ ಡೆಂಗ್ಯು ಜ್ವರ ಕುರಿತು ಅರಿವು ಮೂಡಿಸುವ ಡೆಂಗ್ಯು ಜಾಗೃತಿ ರಥಕ್ಕೆ ಜಿಧಿಕಾರಿ ಡಾ. ಸೆಲ್ವಮಣಿ ಮತ್ತು ಜಿ.ಪಂ.ಸಿಇಓ ಸ್ನೇಹಲ್ ಸುಧಾಕರ...

ಲಸಿಕಾ ವಂಚಿತರನ್ನು ಗುರುತಿಸಿ ಲಸಿಕೆ ಹಾಕಿಸಿ: ಡಿಸಿ ಸೂಚನೆ

ಶಿವಮೊಗ್ಗ : ಸಾರ್ವತ್ರಿಕ ಲಸಿಕೆ ಪಡೆಯುವಲ್ಲಿ ವಂಚಿತರಾಗಿರುವ, ಕೈಬಿಟ್ಟು ಹೋಗಿರುವ ಗರ್ಭಿಣಿಯರು ಮತ್ತು ಮಕ್ಕಳನ್ನು ಗುರುತಿಸಿ ಶೇ.೧೦೦ ಲಸಿಕೆ ನೀಡಬೇಕೆಂದು ಡಿಸಿ ಡಾ|ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.ಮಿಷನ್ ಇಂದ್ರಧನುಷ್...

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಮಾಜವಾದಿ ಪಾರ್ಟಿಯಿಂದ ಡಿಸಿಗೆ ಮನವಿ

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ...

ಎಲ್ ಬಿ ಮತ್ತು ಎಸ್ ಬಿ ಎಸ್ ಕಾಲೇಜಿನಲ್ಲಿ ಹಳೆಯ ವಿದ್ಯಾರ್ಥಿಗಳ ಸಂಘ ಉದ್ಘಾಟನೆ

ಸಾಗರ: ನಾವು ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಶೈಕ್ಷಣಿಕ ಸಂಸ್ಥೆಗಳು ಕಾರ್ಯೋನ್ಮುಖವಾಗಬೇಕು ಎಂದು ಕುವೆಂಪು ವಿವಿ ಉಪಕುಲಪತಿ ಪ್ರೊ. ಬಿ.ವಿ.ವೀರಭದ್ರಪ್ಪ ಹೇಳಿದರು.ಇಲ್ಲಿನ ಎಲ್...

ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರಿಗೆ ಸೂಕ್ತ ಪ್ರೋತ್ಸಾಹ ದೊರೆತಲ್ಲಿ ಸಾಧನೆ ಸಾಧ್ಯ: ಡಾ| ಹೆಗಡೆ…

ಶಿಕಾರಿಪುರ: ಪುರುಷ ಪ್ರಧಾನ ಸಮಾಜ ಮಹಿಳೆಯರಿಗೆ ಸೂಕ್ತ ರೀತಿಯ ಪ್ರೋತ್ಸಾಹದ ಜತೆಗೆ ವ್ಯವಸ್ಥೆ ಸುಧಾರಣೆಗೆ ಸಹಕರಿಸಿದಲ್ಲಿ ಮಹಿಳೆಯರು ಎಲ್ಲ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮೂಲಕ ಗುರುತಿಸಿಕೊಳ್ಳುವುದರಲ್ಲಿ ಸಂದೇಹವಿಲ್ಲ...

ಅಧಿಕ ಶ್ರಾವಣ ಮಾಸದ ವಿಶೇಷ…

ಈ ವರ್ಷ ಶ್ರಾವಣ ಮಾಸದಿಂದಾಗಿ ಅಧಿಕ ಮಾಸಕ್ಕೆ ವಿಶೇಷ ಮಹತ್ವವಿದೆ. ಇದು ೧೯ ವರ್ಷಗಳ ಅಂತರದ ನಂತರ ನಡೆಯುತ್ತಿರುವ ಬಾಹ್ಯಾಕಾಶಕ್ಕೆ ಸಂಬಂಧಿಸಿದ ಘಟನೆಯಾಗಿದೆ. ಈ ಸಮಯವನ್ನು ತಮ್ಮ...