ಶಿವಮೊಗ್ಗ ಇಂಟರ್‌ಸಿಟಿ ರೈಲಿನ ಏಸಿ ರೂಂ ಟಾಯ್ಲೆಟ್‌ನಲ್ಲಿ ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್…!
ಶಿವಮೊಗ್ಗ : ಇಂದು ಮಧ್ಯಾಹ್ನ ಯಶವಂತಪುರ-ಶಿವಮೊಗ್ಗದ ಇಂಟರ್‌ಸಿಟಿ ರೈಲಿನ ಎಸಿ ಬೋಗಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.ಸಾವನ್ನಪ್ಪಿದ ವ್ಯಕ್ತಿಯನ್ನ ಶಿವಮೊಗ್ಗದ ಯೂನಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ಅಶೋಕ್ ಚೌಧರಿ ಎಂದು...