ಚಳಿಗಾಲದ ಅಧಿವೇಶನದಲ್ಲಿ ಭ್ರಷ್ಠ ಕಾಂಗ್ರೆಸ್ ಸರ್ಕಾರದ ಚಳಿ ಬಿಡಿಸುತ್ತೇನೆ…
ಹೊನ್ನಾಳಿ: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವು ರೈತರ, ಬಡ ವರ್ಗದ ಮತ್ತು ರಾಜ್ಯದ ಎ ವರ್ಗದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜಧ್ಯಕ್ಷ ಬಿ.ವೈ. ವಿಜಯೇಂದ್ರ...
ಹೊನ್ನಾಳಿ: ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರ್ಕಾರವು ರೈತರ, ಬಡ ವರ್ಗದ ಮತ್ತು ರಾಜ್ಯದ ಎ ವರ್ಗದ ಜನರಿಗೆ ಶಾಪವಾಗಿ ಪರಿಣಮಿಸಿದೆ ಎಂದು ಬಿಜೆಪಿ ರಾಜಧ್ಯಕ್ಷ ಬಿ.ವೈ. ವಿಜಯೇಂದ್ರ...
ರಾಮನಗರ : ಕರುನಾಡಿನ ನೆಲ- ಜಲ ಸಂರಕ್ಷಣೆ, ರೈತರ ಸಮಸ್ಯೆಗಳಿಗೆ ಪರಿಹಾರ ಹಾಗೂ ನಾಡಿನ ಸಮಸ್ತ ಜನರು ನೆಮ್ಮದಿಯಿಂದ ಜೀವನ ನಡೆಸಬೇಕೆಂದರೆ ಅದು ಪ್ರಾದೇಶಿಕ ಪಕ್ಷ ದಿಂದ...
ಬೆಂಗಳೂರು : ಪದೇಪದೇ ಪಕ್ಷದ ನಾಯಕತ್ವದ ಕುರಿತು ಮುಜುಗರ ತರುವ ಹೇಳಿಕೆಗಳನ್ನು ನೀಡುತ್ತಿರುವ ಹಿನ್ನೆಲೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಕೇಂದ್ರ ಬಿಜೆಪಿ ಶಿಸ್ತುಸಮಿತಿ ಶೋಕಾಸ್ ನೋಟಿಸ್...
ಶಿವಮೊಗ್ಗ: ಅವರು ಯಾರು?, ಅವರೇನು ನಮ್ಮನ್ನೇನು ಕೊಂಡುಕೊಂಡಿದ್ದಾರಾ? ಎಂದು ಜೆಡಿಎಸ್ ಶಾಸಕರನ್ನು ಕಾಂಗ್ರೆಸ್‌ಗೆ ಕರೆದು ತರುತ್ತೇನೆ ಎಂದಿರುವ ಶಾಸಕ ಸಿ. ಪಿ ಯೋಗೇಶ್ವರ್ ಹೇಳಿಕೆಗೆ ಶಾಸಕಿ ಶಾರದಾ...
ನವದೆಹಲಿ : ಗೌತಮ್ ಅದಾನಿ ಲಂಚ ವಿವಾದ, ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರ ಮತ್ತು ಇತರ ವಿಷಯಗಳ ಕುರಿತು ವಿಪಕ್ಷ ಸದಸ್ಯರ ಪ್ರತಿಭಟನೆಯ ನಡುವೆ...
ಚನ್ನರಾಯಪಟ್ಟಣ: ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯಲ್ಲಿ ಸಂವಿಧಾನ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಶ್ರೀ ವಿವೇಕಾನಂದ ಅಂತರಾಷ್ಟ್ರೀಯ ಶಾಲೆಯ ಇತಿಹಾಸ ಶಿಕ್ಷಕರಾದ ಶ್ರೀ ಬಿ ಕೆ ಮಂಜುನಾಥ್...
ಶಿವಮೊಗ್ಗ: ಸಮಾನತೆ, ಸೌಹಾ ರ್ದತೆ, ಭ್ರಾತೃತ್ವ, ಐಕ್ಯತೆ, ಭಾವೈಕ್ಯತೆ, ಸಮಗ್ರತೆಯಿಂದ ಭಾರತೀಯರೆಲ್ಲರೂ ಇರಬೇಕೆಂಬ ಆಶಯ ಹೊತ್ತ ನಮ್ಮ ಸಂವಿಧಾನದ ಪೀಠಿಕೆಯನ್ನು ನಾವೆಲ್ಲ ಪಾಲಿಸಿದರೆ ಸಂತೋಷ ಮತ್ತು ನೆಮ್ಮದಿಯಿಂದ...
ಶಿವಮೊಗ್ಗ: ಭಾರತೀಯರೆಲ್ಲರೂ ಒಂದೇ ಎಂಬ ಐಕ್ಯತೆ, ಸಮಗ್ರತೆ, ಭಾವೈಕ್ಯತೆ ಸಾರುವ ಸಂವಿಧಾನದ ಪೀಠಿಕೆ ಯನ್ನು ಪ್ರತಿಷ್ಟಾಪಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ಜಿ ಉಸ್ತುವಾರಿ ಸಚಿವ...
ನವದೆಹಲಿ : ಸಂಸತ್ತಿನ ಚಳಿಗಾಲದ ಅಧಿವೇಶನ ಇಂದಿನಿಂದ ಆರಂಭವಾಗುತ್ತಿದ್ದು, ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ವಿರೋಧ ಪಕ್ಷಗಳಿಗೆ ಮನವಿ ಮಾಡಿಕೊಂಡಿzರೆ. ಅಧಿವೇಶನ ಕಲಾಪದಲ್ಲಿ ಭಾಗವಹಿಸುವ ಮುನ್ನ ಸಂಸತ್ತಿನ...
ಕತ್ರಾ: ಜಮ್ಮು-ಕಾಶ್ಮೀರದ ಕತ್ರಾದಲ್ಲಿ ಮಾತಾ ವೈಷ್ಣೋದೇವಿ ರೋಪ್ ವೇ ಯೋಜನೆ ವಿರೋಧಿಸಿ ಸ್ಥಳೀಯ ವ್ಯಾಪಾರಿಗಳು ಇಂದು ಭಾರಿ ಪ್ರತಿಭಟನೆ ನಡೆಸಿದ್ದು, ಕಲ್ಲು ತೂರಾಟದಂತಹ ಘಟನೆಗಳು ನಡೆದಿವೆ. ಪೊಲೀಸರೊಂದಿಗೆ...