ರಾಜಕೀಯ

c9a9e4e0-bb51-492b-a06f-f36

ಉಚ್ಚಾಟನೆ ತಾತ್ಕಾಲಿಕ; ಅವರಪ್ಪನೇ ಬಂದು ನನ್ನನ್ನು ಕರೀತಾರೆ…

ಶಿವಮೊಗ್ಗ: ಬಿಜೆಪಿಯಿಂದ ನನ್ನ ಉಚ್ಚಾಟನೆ ಬಳಿಕ ನನ್ನ ಸ್ಪರ್ಧೆ ಬಗ್ಗೆ ಎಲ್ಲರಿಗೂ ಸ್ಪಷ್ಟನೆ ಸಿಕ್ಕಿದೆ. ಇದಕ್ಕಾಗಿ ವಿಜಯೇಂದ್ರ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ಸ್ವತಂತ್ರ ಅಭ್ಯರ್ಥಿ, ಮಾಜಿ...

22-CM-Siddaramaiah--Airport

ನೇಹಾ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ; ಶೀಘ್ರ ನ್ಯಾಯ ಒದಗಿಸಲು ಕ್ರಮ: ಸಿಎಂ…

ಶಿವಮೊಗ್ಗ: ಹುಬ್ಬಳ್ಳಿಯ ನೇಹಾ ಹತ್ಯೆ ಘಟನೆಯನ್ನು ಸಿಒಡಿ ತನಿಖೆಗೆ ಒಪ್ಪಿಸಿ, ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ಶೀಘ್ರ ನ್ಯಾಯ ಒದಗಿಸ ಲಾಗುವುದು ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.ಅವರು...

rastrabaktha

ರಾಷ್ಟ್ರಭಕ್ತ ಬಳಗದಿಂದ ಈಶ್ವರಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ…

ಶಿವಮೊಗ್ಗ: ನೇಹಾ ಹತ್ಯೆ ವಿರೋಧಿಸಿ ಶಿವಮೊಗ್ಗ ಲೋಕ ಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪರ ನೇತೃತ್ವದಲ್ಲಿ ಇಂದು ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ...

(2)

ರಾಜ್ಯ ಸರ್ಕಾರದ ವಜಾಕ್ಕೆ ಆಗ್ರಹಿಸಿ ಬಿಜೆಪಿಯಿಂದ ಪ್ರತಿಭಟನೆ…

ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹತ್ಯೆ ಖಂಡಿಸಿ ಹಾಗೂ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ವಜಕ್ಕೆ ಆಗ್ರಹಿಸಿ ನಿನ್ನೆ ಜಿ ಬಿಜೆಪಿ ಕಾರ್ಯಕರ್ತರು ನಗರದ...

dc-office-meeting

ಸುಗಮ – ಶಾಂತಿಯುತ ಮತದಾನಕ್ಕೆ ಅಗತ್ಯ ಕ್ರಮಕ್ಕೆ ಪೂನಂ ಸೂಚನೆ

ಶಿವಮೊಗ್ಗ : ಲೋಕಸಭಾ ಚುನಾ ವಣೆಗೆ ಸಂಬಂಧಿಸಿದಂತೆ ಜಿ ಯಲ್ಲಿ ಸುಗಮ ಮತ್ತು ಶಾಂತಿ ಯುತ ಮತದಾನ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕಟ್ಟುನಿಟ್ಟಾಗಿ ಚುನಾವಣಾಧಿಕಾರಿಗಳು ಕೈಗೊಳ್ಳಬೇಕೆಂದು...

geeta

ಬೈಂದೂರಿನ ವಿವಿಧೆಡೆ ಕಾಂಗ್ರೆಸ್‌ನಿಂದ ಭರ್ಜರಿ ಪ್ರಚಾರ…

ಬೈಂದೂರು : ಶಿವಮೊಗ್ಗ ಲೋಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಅವರು ತಾಲ್ಲೂಕಿನ ಶಂಕರನಾರಾಯಣದ ಬೆದ್ರಕಟ್ಟೆಯ ಜನತಾ ಕಾಲೋನಿಗೆ ಭೇಟಿ ನೀಡಿ ಕೊರಗ ಸಮುದಾಯದ...

bdvt

ಅಭಿವೃದ್ಧಿ ಹೆಸರಲ್ಲಿ ಶ್ರೀಮಂತರಿಗೆ ಆಶ್ರಯ ನೀಡುತ್ತಿರುವ ಬಿಜೆಪಿ …

ಭದ್ರಾವತಿ: ಲೋಕಸಭಾ ಚುನಾವಣೆ ಪ್ರಚಾರದಲ್ಲಿ ಜಿಯಾದ್ಯಂತ ಗೀತಾ ಶಿವರಾಜ್ ಕುಮಾರ್ ಅವರಿಗೆ ಅಭೂತ ಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಮತದಾರರು ಕಾಂಗ್ರೆಸ್ ಪಕ್ಷದ ಪರ ಒಲವು ತೋರಿಸುತ್ತಿzರೆ. ಗೀತಾ...

cong-(4)

ನನ್ನ ಬೂತ್, ನನ್ನ ಜವಾಬ್ದಾರಿ: ಗ್ಯಾರೆಂಟಿಯೊಂದಿಗೆ ಪ್ರಚಾರಕ್ಕೆ ಭರ್ಜರಿ ಎಂಟ್ರಿಕೊಟ್ಟ ಕಾಂಗ್ರೆಸ್

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಮುಖಂಡರು ನಗರದ ತಮ್ಮ ತಮ್ಮ ವಾರ್ಡ್‌ಗಳಲ್ಲಿ 'ನನ್ನ ಬೂತ್ ನನ್ನ ಜವಾಬ್ದಾರಿ' ಧ್ಯೇಯ ವಾಕ್ಯದ ಅಡಿಯಲ್ಲಿ ಕಾಂಗ್ರೆಸ್‌ನ ಗ್ಯಾರಂಟಿ ಪತ್ರಗಳನ್ನು ಮನೆ...

bjp

ಇನ್ನೆಷ್ಟು ಹಿಂದೂಗಳ ಬಲಿ ಬೇಕು…

ಶಿವಮೊಗ್ಗ: ಕಾಂಗ್ರೆಸ್ಸಿನ ತುಷ್ಠೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದುಗಳ ಬಲಿ ಬೇಕು ಎಂದು ಸಂಸದ ಬಿ.ವೈ. ರಾಘವೇಂದ್ರ ಹಾಗೂ ಶಾಸಕ ಎಸ್.ಎನ್. ಚನ್ನಬಸಪ್ಪ ಅವರು ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ...

IMG-20240420-WA0006

ಬಿವೈ ರಾಘವೇಂದ್ರ ಮತ್ತೆ ಗೆದ್ದರೆ ಮತ್ತಷ್ಟು ಭೂಮಿ ಖರೀದಿಗೆ ಅವಕಾಶ ಕಲ್ಪಿಸಿದಂತೆ…

ಬೈಂದೂರು: 'ಕ್ಷೇತ್ರದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಅವರಿಗೆ ಮತ ನೀಡಿ ಗೆಲ್ಲಿಸಿದ ಪರಿಣಾಮ ಇಲ್ಲಿ ೫೦೦ಕ್ಕೂ ಎಕ್ಕರೆ ಭೂಮಿ ಖರೀದಿಸಿzರೆ. ಈ ಭಾರಿಯ ಚುನಾವಣೆಯಲ್ಲಿ ಪುನಃ ಗೆಲ್ಲಿಸಿದರೆ, ೧೦೦೦ಕ್ಕೂ...