ರಾಜಕೀಯ

ಆರಗ ಜ್ಞಾನೇಂದ್ರರ ವಿರುದ್ಧ ಕಿಡಿಕಾರಿದ ಪಲ್ಲವಿ

ಶಿವಮೆಗ್ಗ: ಮಾಜಿ ಗೃಹ ಸಚಿವ ಆರಗ ಜನೇಂದ್ರ ಆಡಿರುವ ಮಾತು ಅವರ ಮಾತು ಗಳಲ್ಲ, ಅವು ಕೇಶವ ಕೃಪಾದ ಪ್ರಭಾವದ ಮಾತು, ಬಿಜೆಪಿಯ ಆಂತರ್ಯದೊಳಗೆ ಅಡಗಿದ್ದ ಶೋಷಿತರ...

ಸಂಸತ್‌ನಲ್ಲಿ ಕಸ್ತೂರಿ ರಂಗನ್ ವರದಿ ಜಾರಿ ವಿರುದ್ಧ ಸಂಸದರು ಧ್ವನಿ ಎತ್ತಲಿ

ಶಿವಮೊಗ್ಗ: ಕಸ್ತೂರಿ ರಂಗನ್ ವರದಿ ಜಾರಿಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಸಂಸದ ಬಿ.ವೈ. ರಾಘ ವೇಂದ್ರ ಸೇರಿದಂತೆ ರಾಜ್ಯದ ಸಂಸದರು ಸಂಸತ್‌ನಲ್ಲಿ ಮಾತನಾಡಬೇಕೆಂದು ಕೆಪಿಸಿಸಿ ವಕ್ತಾರ ಬಿ.ಎ. ರಮೇಶ್...

ಪೊಲೀಸರ ತಾರತಮ್ಯ ನಿಲುವಿನ ವಿರುದ್ಧ ಸಿಡಿದೆದ್ದ ಬಿಜೆಪಿ…

ಶಿವಮೊಗ್ಗ: ಜಿಲ್ಲಾ ಪೊಲೀಸ್ ಇಲಾಖೆ ಕಾನೂನು ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಇಂದು ಬಿಜೆಪಿ ಪ್ರಮುಖರು ಜಿಲ್ಲಾಡಳಿತ ಮತ್ತು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ದೂರು ನೀಡಿ ಆಕ್ರೋಶ ಹೊರಹಾಕಿದರು.ಜು....

ವಿಐಎಸ್‌ಎಲ್ ಪುನರಾರಂಭಕ್ಕೆ ಗ್ರೀನ್ ಸಿಗ್ನಲ್…

ಶಿವಮೊಗ್ಗ: ತೀವ್ರ ನಷ್ಠದ ಹಿನ್ನಲೆಯಲ್ಲಿ ಕೇಂದ್ರದ ಕಂಗೆಣ್ಣಿಗೆ ಗುರಿಯಾಗಿದ್ದ ಭದ್ರಾವತಿಯ ಪ್ರತಿಷ್ಠಿತ ಕಾರ್ಖಾನೆಯಾಗಿದ್ದ ವಿಐಎಸ್‌ಎಲ್‌ಗೆ ಅಂತಿಮ ಮೊಳೆ ಹೊಡೆಯಲು ಸೈಲ್ ಸಿದ್ದತೆ ನಡೆಸಿತ್ತು. ಕಾರ್ಖಾನೆ ಉಳಿವಿಗಾಗಿ ಕಾರ್ಮಿಕರು...

ಏರ್‌ಪೋರ್ಟ್ ಕಾಮಗಾರಿ: ಡಿಕೆಶಿ ಅಭಿಮಾನಿಗಳಿಂದ ನ್ಯಾಯಾಂಗ ತನಿಖೆಗೆ ಆಗ್ರಹ…

ಶಿವಮೊಗ್ಗ: ಶಿವಮೊಗ್ಗ ಏರ್‌ಪೋರ್ಟ್ ಕಾಮಗಾರಿಯಲ್ಲಿ ಭ್ರಷ್ಟಾಚಾರ ನಡೆದಿದ್ದು, ಅದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಅ.ಕ. ಡಿ.ಕೆ. ಶಿವಕುಮಾರ್ ಅಭಿಮಾನಿಗಳ ಸಂಘ ಇಂದು ಡಿಸಿ ಕಚೇರಿ ಎದುರು...

ಮಣಿಪುದಲ್ಲಿ ಮುಗಿಲು ಮುಟ್ಟಿದ ಮಹಿಳೆಯರ ಆಕ್ರಂದನ ; ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ: ಡಿಎಸ್‌ಎಸ್ ಆಗ್ರಹ

ಶಿಕಾರಿಪುರ: ಸತತ ೩ ತಿಂಗಳಿನಿಂದ ಮಣಿಪುರದಲ್ಲಿ ಮಹಿಳೆಯರನ್ನು ಬೀದಿಯಲ್ಲಿ ಬೆತ್ತಲೆ ಮಾಡಿ ಅತ್ಯಾಚಾರ ಎಸಗುತ್ತಿದ್ದು, ಮಹಿಳೆಯರ ಆಕ್ರಂದನ ಮುಗಿಲು ಮುಟ್ಟಿದೆ. ಧರ್ಮ ಜಾತಿಯ ಹೆಸರಿನಲ್ಲಿ ಮಹಿಳೆಯರ ಮಾನ...

ಬಡವರ ಹೊಟ್ಟೆಗೆ ಹಿಟ್ಟು-ಶಿಕ್ಷಣ-ಆರೋಗ್ಯ ನಮ್ಮ ಸರ್ಕಾರದ ಉದ್ದೇಶ: ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ಹೊನ್ನಾಳಿ: ಬಡವರ ಹೊಟ್ಟೆಗೆ ಹಿಟ್ಟು-ಒಳ್ಳೆಯ ಶಿಕ್ಷಣ-ಉಚಿತ ಆರೋಗ್ಯ ಮತ್ತು ಸೂರಿಲ್ಲದವರಿಗೆ ಸೂರು ಒದಗಿಸುವ ನಿಟ್ಟಿನಲ್ಲಿ ನಮ್ಮ ಸರ್ಕಾರವು ಪ್ರಾಮಾಣಿಕ ಪ್ರಯತ್ನ ಮಾಡುತ್ತದೆ ಎಂದು ಗಣಿ ಮತ್ತು ಭೂವಿeನ...

ಮಣಿಪುರ ಹಿಂಸಾಚಾರ: ರಾಷ್ಟ್ರಪತಿಗಳ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಸಮಾಜವಾದಿ ಪಾರ್ಟಿಯಿಂದ ಡಿಸಿಗೆ ಮನವಿ

ಶಿವಮೊಗ್ಗ: ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ಖಂಡಿಸಿ ಬಹುಜನ ಸಮಾಜ ಪಾರ್ಟಿ ಜಿಲ್ಲಾ ಘಟಕದ ವತಿಯಿಂದ ಇಂದು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆದು ಜಿಲ್ಲಾಡಳಿತದ ಮೂಲಕ ರಾಷ್ಟ್ರಪತಿಗಳಿಗೆ...

ಶಾಸಕ ವಿಜಯೇಂದ್ರ ದಂಪತಿಗಳಿಂದ ಗಂಗಾಪೂಜೆ – ಬಾಗಿನ ಅರ್ಪಣೆ

ಶಿಕಾರಿಪುರ : ಯಡಿಯೂರಪ್ಪ ನವರ ದೂರದೃಷ್ಟಿ ಹಾಗೂ ಸಂಸದ ರಾಘವೇಂದ್ರರ ಅಭಿವೃದ್ದಿಪರವಾದ ನಿಲುವಿನಿಂದಾಗಿ ತಾಲೂಕಿನ ರೈತರು, ಜನತೆಗೆ ಎಲ್ಲ ರೀತಿಯ ಸೌಲಭ್ಯ ಕಲ್ಪಿಸಲಾಗಿದ್ದು, ಅಂಜನಾಪುರ ಜಲಾಶಯಕ್ಕೆ ತುಂಗಾ...

ಅಡಿಕೆ ದರ ದಿಢೀರ್ ಕುಸಿತ: ಆರ್‌ಎಂಎಂ ಆತಂಕ…

ಶಿವಮೊಗ್ಗ: ಅಡಿಕೆ ಬೆಳೆಗೆ ಹಳದಿ ಚುಕ್ಕಿ ರೋಗಕ್ಕೆ ಔಷಧಿ ಕಂಡು ಹಿಡಿಯಬೇಕು ಹಾಗೂ ಅಡಿಕೆ ಧಾರಣೆ ಇಳಿಮುಖವಾಗುತ್ತಿರುವುದ ರಿಂದ ಅಡಿಕೆ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದು, ಕೇಂದ್ರ ಸರ್ಕಾರ...