ಪ್ರಭಾವ ಬಳಸಿ ನಿಯಮಬಾಹಿರವಾಗಿ ಚಿಕಿತ್ಸಾ ವೆಚ್ಚ ಬಳಕೆ; ಚುನಾವಣಾ ಸ್ಪರ್ಧೆಗೆ ಅವಕಾಶ ನೀಡದಿರಲು ಆಗ್ರಹ…
ಶಿವಮೊಗ್ಗ: ಜನಪ್ರತಿನಿಧಿಗಳಿಗೆ ಆರೋಗ್ಯಕ್ಕೆ ಸಂಬಂಧಿಸಿದಂತೆ ಚಿಕಿತ್ಸಾ ವೆಚ್ಚವನ್ನು ಪಾವತಿಸಲು ಅವಕಾಶವಿಲ್ಲದಿದ್ದರೂ ಮಹಾನಗರ ಪಾಲಿಕೆಯಿಂದ ೭ ಜನ ಸದಸ್ಯರು ತಮ್ಮ ಪ್ರಭಾವ ಬಳಸಿ, ಚಿಕಿತ್ಸಾ ವೆಚ್ಚವನ್ನು ನಿಯಮಕ್ಕೆ ವಿರುದ್ಧವಾಗಿ...