ನಿಮ್ಮ ಜೊತೆ ನಾವು ಸದಾ ಇರುತ್ತೇವೆ : ಡಾ. ಪ್ರಭಾ…
ದಾವಣಗೆರೆ: ವಿಧಾನಸಭಾ ಚುನಾವಣೆ ಪ್ರಚಾರದ ಸಮಯ ದಲ್ಲಿ ಮಹಿಳೆಯರು, ಸಾರ್ವಜನಿಕರು ಹಾಗೂ ಕಾರ್ಯಕರ್ತರ ಜೊತೆ ಸರಣಿ ಸಂವಾದ ನಡೆಸುವ ಮೂಲಕ, ಅಭಿಪ್ರಾಯ ಸಂಗ್ರಹಿಸುತ್ತಿರುವ ಡಾ. ಪ್ರಭಾ ಮಲ್ಲಿಕಾರ್ಜುನ್...
ದಾವಣಗೆರೆ: ವಿಧಾನಸಭಾ ಚುನಾವಣೆ ಪ್ರಚಾರದ ಸಮಯ ದಲ್ಲಿ ಮಹಿಳೆಯರು, ಸಾರ್ವಜನಿಕರು ಹಾಗೂ ಕಾರ್ಯಕರ್ತರ ಜೊತೆ ಸರಣಿ ಸಂವಾದ ನಡೆಸುವ ಮೂಲಕ, ಅಭಿಪ್ರಾಯ ಸಂಗ್ರಹಿಸುತ್ತಿರುವ ಡಾ. ಪ್ರಭಾ ಮಲ್ಲಿಕಾರ್ಜುನ್...
ಶಿವಮೊಗ್ಗ: ಬಿಜೆಪಿ ೧೩೦ಕ್ಕೂ ಅಧಿಕ ವಿಧಾನಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಚುಕ್ಕಾಣಿ ಹಿಡಿಯುವುದು ನಿಶ್ಚಿತ. ಗ್ರಾಮಾಂತರ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿರುವ ಅಶೋಕನಾಯ್ಕ ಅವರ...
ಶಿವಮೊಗ್ಗ : ವಿಧಾನಸಭಾ ಸಾರ್ವತ್ರಿಕ ಚುನಾವಣೆ-೨೦೨೩ಕ್ಕೆ ಸಂಬಂಧಿಸಿದಂತೆ ಏ.೨೪ ಉಮೇದುವಾರಿಕೆ ಹಿಂಪಡೆಯಲು ಕಡೆಯ ದಿನವಾಗಿದ್ದು, ಜಿಯಲ್ಲಿ ಅಂತಿಮವಾಗಿ ಚುನಾವಣೆ ಎದುರಿಸಲು ೭೪ ಅಭ್ಯರ್ಥಿಗಳು ಕಣದಲ್ಲಿ ಉಳಿದಿzರೆ.ಶಿವಮೊಗ್ಗ ಗ್ರಾಮಾಂತರ-೧೧೧...
ಶಿವಮೊಗ್ಗ: ತೀರ್ಥಹಳ್ಳಿಯಲ್ಲಿ ಶಾಂತವೇರಿ ಗೋಪಾಲಗೌಡರ ತತ್ವಸಿದ್ಧಾಂತಗಳ ಮೇಲೆ ರಾಜ ಕಾರಣ ಮಾಡುವ ಉದ್ದೇಶದಿಂದ ಈ ಬಾರಿ ಸ್ಪರ್ಧೆ ಮಾಡಿದ್ದು, ಮಾದರಿ ಕ್ಷೇತ್ರಕ್ಕಾಗಿ ಪಣತೊಟ್ಟಿ ದ್ದೇನೆ. ಬುದ್ದಿವಂತ ಮತಕ್ಷೇತ್ರದ...
ಶಿವಮೊಗ್ಗ: ಏ.೨೭ರಂದು ಶಿವಮೊಗ್ಗ ನಗರಕ್ಕೆ ರಾಜ್ಯ ಚುನಾವಣಾ ಸಹಪ್ರಮುಖ್ ನಿವೃತ್ತ ಐಪಿಎಸ್ ಅಧಿಕಾರಿ ಅಣ್ಣಾ ಮಲೈ ಅವರು ಆಗಮಿಸಲಿದ್ದು, ಶಿವಮೊಗ್ಗ ನಗರ ಮತ್ತು ಭದ್ರಾ ವತಿಯಲ್ಲಿ ವಿವಿಧ...
ಶಿವಮೊಗ್ಗ: ಇತ್ತೀಚೆಗೆ ಜೆಡಿಎಸ್ ಪಕ್ಷಕ್ಕೆ ಸೇರಿದ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ನಾಯಕತ್ವದಲ್ಲಿ ಇಂದು ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಜೆಡಿಎಸ್ ಸೇರ್ಪಡೆ ಗೊಂಡರು.ಜಿ ಜೆಡಿಎಸ್...
ಶಿವಮೊಗ್ಗ: ೧೩೦ರಿಂದ ೧೪೦ರವರೆಗೆ ಸೀಟು ಪಡೆದು ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.ಅವರು ಇಂದು ಶಿವಮೊಗ್ಗದ ತಮ್ಮ ನಿವಾಸದಲ್ಲಿ ವೀರಶೈವ...
ಶಿವಮೊಗ್ಗ: ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಸ್ಪರ್ಧಿಸಿದ್ದು, ಅವರು ಗೆಲ್ಲುವುದು ನಿಶ್ಚಿತ ಎಂದು ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹೇಳಿzರೆ.ಜೆಡಿಎಸ್ ಕಚೇರಿಯಲ್ಲಿ ನಡೆದ...
ಶಿವಮೊಗ್ಗ: ಪಕ್ಷಾಂತರ ರಾಜಕಾರಣವನ್ನು ಉಗ್ರವಾಗಿ ಖಂಡಿಸುತ್ತೇನೆ. ಅವಕಾಶವಾದ ರಾಜಕಾರಣವನ್ನು ದೇವರು ಮೆಚ್ಚುವುದಿಲ್ಲ. ರಾಜಕಾರಣ ಎನ್ನುವುದು ಫ್ಯಾನ್ಸಿಯಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದರು.ಅವರು ಪ್ರೆಸ್...
ಶಿವಮೊಗ್ಗ: ಶಿವಮೊಗ್ಗದ ಜನತೆ ನನ್ನನ್ನು ಈ ಬಾರಿ ಗೆz ಗೆಲ್ಲಿಸುತ್ತಾರೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ವ್ಯಕ್ತಪಡಿಸಿದರು.ಅವರು ಇಂದು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ...