ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಪ್ರಧಾನಿ ಮೋದಿ ರ್‍ಯಾಲಿ ಸಾಧ್ಯತೆ…
ಶಿವಮೊಗ್ಗ: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಪ್ರಚಾರ ಸಭೆಗ ಳಲ್ಲಿ ಪಾಲ್ಗೊಳ್ಳಲಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಭೆ ಆಯೋಜನೆ...
ಶಿವಮೊಗ್ಗ: ರಾಜ್ಯ ವಿಧಾನ ಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದ ಪ್ರಚಾರ ಸಭೆಗ ಳಲ್ಲಿ ಪಾಲ್ಗೊಳ್ಳಲಿದ್ದು, ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿಯೂ ಸಭೆ ಆಯೋಜನೆ...
ಹೊನ್ನಾಳಿ: ತಾಲೂಕಿನಲ್ಲಿ ಈ ಭಾರಿ ಸ್ಪಷ್ಟವಾಗಿ ಕಾಂಗ್ರೆಸ್ ಗಾಳಿ ಬಿಸುತ್ತಿದ್ದು ಕಾಂಗ್ರೆಸ್ ಗೆಲವು ಸಾಧಿಸಲಿದೆ ಪಕ್ಷದ ಅಭ್ಯರ್ಥಿ ಮಾಜಿ ಶಾಸಕ ಡಿ.ಜಿ.ಶಾಂತನಗೌಡ್ರು ಹೇಳಿದರು.ನಾಮ ಪತ್ರ ಸಲ್ಲಿಕೆ ನಂತರದ...
ಶಿವಮೊಗ್ಗ: ರಾಷ್ಟ್ರೀಯ ಪಕ್ಷಗಳು ದಿಕ್ಕು ತಪ್ಪುತ್ತಿರುವ ಇಂತಹ ಸಂದರ್ಭದಲ್ಲಿ ಪ್ರಾದೇಶಿಕ ಪಕ್ಷಗಳ ಅವಶ್ಯಕತೆ ತುರ್ತಾಗಿದೆ ಎಂದು ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಾರದಾ ಪೂರ್‍ಯಾ ನಾಯ್ಕ...
ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಾಗೂ ಕೆಪಿಸಿಸಿ ವಕ್ತಾರ ಸ್ಥಾನಕ್ಕೆ ರಾಜೀ ನಾಮೆ ನೀಡುತ್ತೇನೆ. ಶಿಕಾರಿಪುರ ದಲ್ಲಿ ಬಂಡಾಯವಾಗಿ ಸ್ಪರ್ಧಿಸಿ ರುವ ನಾಗರಾಜ ಗೌಡರ...
ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಂಜನೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಕುಶಲೋಪಚಾರ ವಿಚಾರಿಸಿದ್ದಾರೆ.ಈಶ್ವರಪ್ಪ ಅವರು ಚುನಾವಣಾ ರಾಜಕೀ...
ಶಿವಮೊಗ್ಗ: ಜಿಯಲ್ಲಿ ಈ ಬಾರಿ ಕಾಂಗ್ರೆಸ್ ಎ ಏಳು ಸ್ಥಾನಗಳಲ್ಲಿಯೂ ಗೆಲುವು ಸಾಧಿಸುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಕುರುಬ ಸಮಾಜದ ಮುಖಂಡ ಎಸ್.ಪಿ.ಶೇಷಾದ್ರಿ...
ಶಿವಮೊಗ: ಕೊನೆಯ ಕ್ಷಣ ದಲ್ಲಿ ಟಿಕೆಟ್ ಗಿಟ್ಟಿಸಿಕೊಂಡ ಎಸ್.ಎನ್. ಚನ್ನಬಸಪ್ಪ (ಚೆನ್ನಿ) ಇಂದು ತಮ್ಮ ಅಪಾರ ಬೆಂಬಲಿಗ ರೊಂದಿಗೆ ನಾಮಪತ್ರ ಸಲ್ಲಿಸಿದರು.ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ...
ಚಿತ್ರದುರ್ಗ: ರಾಜ್ಯ ವಿಧಾ ನಸಭೆ ಚುನಾವಣೆ ಟಿಕೆಟ್ ಹಂಚಿಕೆ ಸಂಬಂಧ ಬಿಜೆಪಿಯಲ್ಲಿ ಬಂಡಾಯ ಜೋರಾಗಿದೆ. ಟಿಕೆಟ್ ಸಿಗದೆ ಇದ್ದವರು ಒಬ್ಬೊಬ್ಬರಾಗಿ ಪಕ್ಷ ತೊರೆಯುತ್ತಿದ್ದಾರೆ. ಅದರಂತೆ ಇದೀಗ ವಿಧಾನ...
ಶಂಕರ ಮಠದಲ್ಲಿ ಶಂಕರ ಜಯಂತಿ ಮಹೋತ್ಸವ….ಶಿವಮೊಗ್ಗ : ನಗರದ ಶೃಂಗೇರಿ ಶಂಕರ ಮಠದಲ್ಲಿ ಏ.೨೧ ರಿಂದ ಏ.೨೫ ರವರೆಗೆ ಐದು ದಿನಗಳ ಕಾಲ ಶಂಕರ ಜಯಂತಿ ಮಹೋತ್ಸವ...
ಶಿವಮೊಗ್ಗ: ಶಿಕಾರಿಪುರ ವಿಧಾ ನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್. ಯಡಿ ಯೂರಪ್ಪ ಪುತ್ರ ಬಿ.ವೈ. ವಿಜ ಯೇಂದ್ರ ಬುಧವಾರ ನಾಮಪತ್ರ ಸಲ್ಲಿಸುತ್ತಿದ್ದು, ಗ್ರಾಮಾಂತರ ಶಾಸಕ...