ರಾಜಕೀಯ

ಪರಿಷತ್ ಸ್ಥಾನ – ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ಆಯ್ನೂರ್ ರಾಜೀನಾಮೆ…

ಶಿವಮೊಗ್ಗ: ನಿರೀಕ್ಷೆಯಂತೆ ಆಯನೂರು ಮಂಜುನಾಥ್ ತಮ್ಮ ಶಾಸಕ ಸ್ಥಾನ ಹಾಗೂ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸುಳಿವು ನೀಡಿzರಲ್ಲದೆ ನಾಳೆ ನಾಮಪತ್ರ ಸಲ್ಲಿಸುವುದಾಗಿ...

ಏ. 20 : ಕಾಂಗ್ರೆಸ್ ಅಭ್ಯರ್ಥಿ ಯೋಗೀಶ್ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ನಾಳೆ ಏ. ೨೦ ರಂದು ನಾಮಪತ್ರ ಸಲ್ಲಿಸುವುದಾಗಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ. ಯೋಗೀಶ್ ತಿಳಿಸಿದರು.ಅವರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಏ. ೨೦ ರಂದು ಬೆಳಗ್ಗೆ ೧೧...

ಈ ಬಾರಿ ಜಿಯ 7 ಕ್ಷೇತ್ರಳು ಕಾಂಗ್ರೆಸ್ ತೆಕ್ಕೆಗೆ…

ಶಿವಮೊಗ್ಗ: ಜಿಯ ಎ ಏಳು ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದೇ ಗೆಲ್ಲುತ್ತದೆ ಎಂದು ಜಿ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಹೇಳಿದರು.ಅವರು ಇಂದು ಜಿ ಕಾಂಗ್ರೆಸ್ ಕಚೇರಿಯಲ್ಲಿ...

ಸೊರಬ: ಜೆಡಿಎಸ್ ಅಭ್ಯರ್ಥಿ ಬಾಸೂರು ಚಂದ್ರೇಗೌಡ ನಾಮಪತ್ರ ಸಲ್ಲಿಕೆ…

ಸೊರಬ:ಸೊರಬ ವಿಧಾನ ಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಬಾಸೂರು ಚಂದ್ರೇಗೌಡ ಮಂಗಳವಾರ ಪಟ್ಟಣದ ಶ್ರೀ ರಂಗನಾಥ ಸ್ವಾಮಿಗೆ ಕುಟುಂಬ ಸಮೇತರಾಗಿ ಬಂದು ಪೂಜೆ ಸಲ್ಲಿಸಿ ರೋಡ್...

ಜನ ನನ್ನೊಂದಿಗಿದ್ದಾರೆ; ಆದರೆ ಅಭಿವೃದ್ಧಿ ಮಾಡದವರೀಗ ಒಂದಾಗಿದ್ದಾರೆ…

ತೀರ್ಥಹಳ್ಳಿ: ಈ ಬಾರಿ ಅವರಿಬ್ವರು ಒಂದಾಗಿzರೆ ಆದರೆ ಜನ ನಮ್ಮೊಂದಿಗೆ ಇzರೆ ಎಂದು ಗೃಹ ಸಚಿವ ಆರಗeನೇಂದ್ರ ತಿಳಿಸಿದರು .ಅವರು ನಾಮಪತ್ರ ಸಲ್ಲಿಕೆ ಬಳಿಕ ಮಾತನಾಡಿ, ಕಿಮ್ಮನೆ...

ಎತ್ತಿನಗಾಡಿಯಲ್ಲಿ ಬಂದು ನಾಮಪತ್ರ ಸಲ್ಲಿಸಿದ ಚಿದಾನಂದಗೌಡ…

ಸೊರಬ: ಬಲೂನು ಜೂಲ ಗಳ ಅಲಂಕೃತ ಎತ್ತುಗಳು, ಬಾಳೆಗಿಡ, ಹೂಗಳ ಸಿಂಗಾರಿಸಿದ ಎತ್ತಿನಗಾಡಿಯಲ್ಲಿ ಆಗಮಿಸಿದ ಪಕ್ಷೇತರ ಅಭ್ಯರ್ಥಿ ಹೋರಾಟ ಗಾರ ಜೆ.ಎಸ್. ಚಿದಾನಂದಗೌಡ ಅವರು ಪಟ್ಟಣದ ತಾಲೂಕು...

ಕಾಲ ಇನ್ನೂ ಮಿಂಚಿಲ್ಲ ; ಮರಳಿ ಪಕ್ಷಕ್ಕೆ ಬನ್ನಿ : ಕೆ.ಎಸ್.ಈಶ್ವರಪ್ಪ ಮನವಿ

ಶಿವಮೊಗ್ಗ: ಜಗದೀಶ್ ಶೆಟ್ಟರೇ ದುಡುಕಿನ ನಿರ್ಧಾರ ತೆಗೆದು ಕೊಂಡಿದ್ದೀರಿ. ಕಾಲ ಇನ್ನೂ ಮಿಂಚಿಲ್ಲ. ಇನೊಮ್ಮೆ ಯೋಚಿಸಿ. ಮರಳಿ ಪಕ್ಷಕ್ಕೆ ಬನ್ನಿ ಎಂದು ಮಾಜಿ ಉಪ ಸಿಎಂ ಕೆ.ಎಸ್.ಈಶ್ವರಪ್ಪ...

ಕಾಂಗ್ರೆಸ್ ಪ್ರತಿಸ್ಪರ್ಧಿ ಆಮ್‌ಆದ್ಮಿ ಪಕ್ಷವೇ ಹೊರತು ಬಿಜೆಪಿಯಲ್ಲ : ಗೋಪಾಲಕೃಷ್ಣ ಬೇಳೂರು ….

ಸಾಗರ : ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರತಿಸ್ಪರ್ಧಿ ಆಮ್‌ಆದ್ಮಿ ಪಕ್ಷವೇ ಹೊರತು ಬಿಜೆ.ಪಿಯಲ್ಲ ಎಂದು ಕಾಂಗ್ರೇಸ್ ಅಭ್ಯರ್ಥಿ ಗೋಪಾಲಕೃಷ್ಣ ಬೇಳೂರು ತಿಳಿಸಿzರೆ.ಸೋಮವಾರ ನಾಮಪತ್ರ ಸಲ್ಲಿಕೆ ನಂತರ...

ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ಆಮ್ ಆದ್ಮಿ ಪಕ್ಷದಿಂದ ನೇತ್ರಾವತಿ ಗೌಡ ಅವರು ಇಂದು ತಮ್ಮ ಅಪಾರ ಅಭಿಮಾನಿಗಳೊಂದಿಗೆ ನಾಮಪತ್ರ ಸಲ್ಲಿಸಿದರು.ಅವರು ಶಿವಪ್ಪನಾಯಕ, ಬಸವಣ್ಣ, ಹಾಗೂ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ,...

ಗ್ರಾಮಾಂತರ ಕ್ಷೇತ್ರಕ್ಕೆ ಬಿಎಸ್‌ವೈ, ಬಿವೈಆರ್ ಹೆಚ್ಚಿನ ಅನುದಾನ : ಎಸ್.ರುದ್ರೇಗೌಡ..

ಶಿವಮೊಗ್ಗ: ಗ್ರಾಮಾಂತರ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಅಶೋಕ ನಾಯ್ಕ ಅವರು ಕೋಟ್ಯಾಂತರ ರೂ. ಅನುದಾನ ತಂದಿದ್ದು, ಬಿ. ಎಸ್.ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ಹಾಗೂ ಲೋಕಸಭೆ ಸದಸ್ಯ...