ರಾಜಕೀಯ

ಕ್ಷೇತ್ರದ ಮತದಾರರು ನನ್ನ ದೇವರು…

ಅಥಣಿ: ನನ್ನ ಕ್ಷೇತ್ರದ ಮತದಾರರು ನನ್ನ ದೇವರು ಆದ್ದರಿಂದ ಒಟ್ಟಾರೆಯಾಗಿ ಎ ಸಮುದಾಯಗಳ ಅಭಿಪ್ರಾಯದ ಮೇರೆಗೆ ನಾನು ಚುನಾವಣೆಗೆ ಪಕ್ಷದ ಟಿಕೆಟ್ ಕೇಳಬೇಕಾ ಅಥವಾ ಬೇಡವಾ ಎಂಬುದನ್ನು...

ನಿರುದ್ಯೋಗಿ ಪದವೀಧರರಿಗೆ ಕಾಂಗ್ರೆಸ್ ಆಶಾಕಿರಣ: ಮುಗಿಲುಮುಟ್ಟಿದ ಸಂಭ್ರಮ…

ಶಿವಮೆಗ್ಗ : ಕರ್ನಾಟಕ ರಾಜ್ಯ ವಿಧಾನ ಸಭೆ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ರಾಜ್ಯ ಕಾಂಗ್ರೆಸ್‌ನ ೪ನೇ ಗ್ಯಾರಂಟಿಯಾಗಿ ನಿರುದ್ಯೋಗಿ ಯುವಕರಿಗಾಗಿ ಯುವನಿಧಿ ಅಡಿಯಲ್ಲಿ ಯುವಕರಿಗಾಗಿ ರಾಹುಲ್ ಗಾಂಧಿಯವರು...

ಶಾಸಕ ರೇಣುಕಾಚಾರ್‍ಯ ಸಮ್ಮುಖದಲ್ಲಿ ಕೈ ಬಿಟ್ಟು ಕಮಲ ಹಿಡಿದ ಗ್ರಾಮದ ಮುಖಂಡರು…

ಹೊನ್ನಾಳಿ : ಕುಂದೂರು, ಕೂಲಂಬಿ, ಸೊರಟೂರು, ಚಿಕ್ಕಬಾಸೂರು ಸೇರಿದಂತೆ ವಿವಿಧ ಗ್ರಾಮಗಳ ಕಾಂಗ್ರೆಸ್ ಮುಖಂಡರು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ...

ಅಶಾಂತಿ ಸೃಷ್ಠಿಗೆ ಸಂಚು: ವಿಹಿಂಪ- ಬಜರಂಗದಳ ಗಂಭೀರ ಆರೋಪ…

ಶಿವಮೊಗ್ಗ: ಸಂವಿಧಾನ ವಿರೋಧಿ ಹೋರಾಟದಿಂದಾಗಿ ಉದ್ದೇಶಪೂರ್ವಕವಾಗಿ ಅಶಾಂತಿ ಸೃಷ್ಟಿಸಿ ಶಿವಮೊಗ್ಗದ ಸಾರ್ವಜನಿ ಕರಿಗೆ ತೊಂದರೆ ಕೊಡಲು ಸಂಚು ರೂಪಿಸುತ್ತಿzರೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಮತ್ತು...

ಸಿಂಗನಮನೆ ಗ್ರಾಪಂ ಉಪಾಧ್ಯಕ್ಷರಾಗಿ ಅಶ್ವಿನಿ ಶಶಿಕುಮಾರ್ ..

ಭದ್ರಾವತಿ: ತಾಲೂಕಿನ ಸಿಂಗನಮನೆ ಗ್ರಾಪಂ ಉಪಾಧ್ಯಕ್ಷ ರಾಗಿ ಅಶ್ವಿನಿ ಶಶಿಕುಮಾರ್ ಶಂಕರ ಘಟ್ಟ ಶುಕ್ರವಾರ ನಡೆದ ಚುನಾ ವಣೆಯಲ್ಲಿ ಆಯ್ಕೆಯಾಗಿzರೆ.ಅಶ್ವಿನಿ ಶಶಿಕುಮಾರ್ ೧೬ ಮತಗಳು ಹಾಗು ಇವರ...

ಭದ್ರಾವತಿ: ಪೊರಕೆ ಕೆಳಗಿಟ್ಟು ಕೈ ಹಿಡಿದ ರವಿಕುಮಾರ್, ರಮೇಶ್ …

ಭದ್ರಾವತಿ: ಇತ್ತೀಚೆಗೆ ಆಮ್ ಆದ್ಮಿ ಪಾರ್ಟಿ(ಎಎಪಿ) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀ ನಾಮೆ ಸಲ್ಲಿಸಿದ್ದ ಪಕ್ಷದ ಮಾಜಿ ಜಿಧ್ಯಕ್ಷ ಎಚ್. ರವಿಕುಮಾರ್ ಹಾಗು ತಾಲೂಕು ಅಧ್ಯಕ್ಷ ಬಿ.ಕೆ...

ಬೃಹತ್ ಕೊಬ್ಬರಿ ಹಾರದೊಂದಿಗೆ ವಿಜಯ ಸಂಕಲ್ಪ ಯಾತ್ರೆಗೆ ಅದ್ದೂರಿ ಸ್ವಾಗತ…

ಭದ್ರಾವತಿ: ವಿಜಯ ಸಂಕಲ್ಪ ಯಾತ್ರೆ ವೀರಗಾಸೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಹಾಗು ಪಕ್ಷದ ಮುಖಂಡರು, ಕಾರ್ಯಕರ್ತರ ಸಂಭ್ರಮದೊಂದಿಗೆ ಶನಿವಾರ ಬೆಳಿಗ್ಗೆ ನಗರದ ಲೋಯರ್...

ದೇಶ ದ್ರೋಹ ಸಂಘಟನೆ ಜೊತೆ ಕೈಜೊಡಿಸಿದ ಕಾಂಗ್ರೆಸ್: ಶಾಸಕ ಈಶ್ವರಪ್ಪ …

ಶಿವಮೊಗ್ಗ: ರಾಷ್ಟ್ರದ್ರೋಹಿ ಸಂಘಟನೆಗಳಾದ ಪಿಎಫ್‌ಐ ಹಾಗೂ ಎಸ್‌ಡಿಪಿಐ ಸಂಘಟನೆಗ ಳೊಂದಿಗೆ ಜೊತೆಗೂಡಿ ನೇರ ಹೊಂದಾಣಿಕೆ ಮಾಡಿಕೊಂಡು ಚುನಾವಣೆಯನ್ನು ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ಬಗ್ಗೆ ರಾಜ್ಯದ ಜನತೆ ಗಮನಿಸಬೇಕು....

SOMU

ಸಂಘ ಪರಿವಾರದ ಗೇಮ್‌ಪ್ಲಾನ್- ಕಮಲ ಕಮಾಂಡ್ ದರ್ಬಾರ್‌ಗೆ ಬೇಸತ್ತ ಸೀನಿಯರ್‍ಸ್…

(ಹೊಸನಾವಿಕ ಪೊಲಿಟಿಕಲ್ ಡೆಸ್ಕ್) ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಕಮಲ ಪಾಳೆಯದಲ್ಲಿ ಅಘೋಷಿತ ತುರ್ತುಪರಿಸ್ಥಿತಿಯಿದ್ದು, ದಿನಕ್ಕೊಂದು ಅಲಿಖಿತ ನಿಯಮಗಳನ್ನು ಹೇರಲಾಗುತ್ತಿದೆ. ಹಿರಿಯರ ಕಡೆಗಣನೆ, ಗುಜರಾತ್ ಮಾದರಿ ಎಂದೆಲ್ಲಾ ಹೊಸ...

jumbping-politics-1

ಕಾವೇರುತ್ತಿದೆ ಜಂಪಿಂಗ್ ಪಾಲಿಟಿಕ್ಸ್: ಕಾಂಗ್ರೆಸ್ – ಬಿಜೆಪಿ – ಜೆಡಿಎಸ್ ಟಿಕೆಟ್‌ಗಾಗಿ ಮರಕೋತಿ ಆಟ ಆರಂಭ

(ಹೊಸನಾವಿಕ ಪೊಲಿಟಿಕಲ್ ಡೆಸ್ಕ್)ಶಿವಮೊಗ್ಗ: ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಪಕ್ಷಾಂತರ ಪರ್ವ ದಿನದಿಂದ ದಿನಕ್ಕೆ ಜೋರಾಗಿ ಸದ್ದು ಮಾಡುತ್ತಿದೆ. ಕಾಂಗ್ರೆಸ್‌ನಲ್ಲಿದ್ದವರು ಬಿಜೆಪಿ...