ರಾಜಕೀಯ

sirji-mahesh-hospital

ಬ್ರಹ್ಮಾವರ: ಮಹೇಶ್ ಆಸ್ಪತ್ರೆಯಲ್ಲಿ ಡಾ| ಸರ್ಜಿ ಮತ ಭೇಟೆ

ಉಡುಪಿ: ನೈರುತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆ ಉಡುಪಿ ಜಿಯ ಬ್ರಹ್ಮಾವರ ತಾಲೂಕಿನ ಪ್ರತಿಷ್ಠಿತ ಮಹೇಶ್ ಆಸ್ಪತ್ರೆಗೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

pm-2

ನೈರುತ್ಯ ಪದವೀಧರ ಕ್ಷೇತ್ರ: ಆಯ್ನೂರ್‌ಗೆ ಬೆಂಬಲ ಘೋಷಿಸಿ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿ

ಶಿವಮೊಗ್ಗ: ರಾಜ್ಯ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ಹಿತರಕ್ಷಣಾ ಸಮಿತಿಯು ಈ ಬಾರಿ ನೈರುತ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಅವರಿಗೆ ಬೆಂಬಲ...

pm

ರಾಜ್ಯದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ: ಆರಗ ಆರೋಪ

ಶಿವಮೊಗ್ಗ: ಕಾಂಗ್ರೆಸ್ ಸರ್ಕಾರದ ಅಲ್ಪಸಂಖ್ಯಾತರ ತುಷ್ಠಿಕರಣ ನೀತಿ ಯಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು ಕ್ರೈಮ್‌ರೇಟ್ ಹೆಚ್ಚಾಗಿದೆ. ಜನರ ಪ್ರಾಣಕ್ಕೆ ಬೆಲೆ ಇಲ್ಲದಂತಾಗಿದೆ ಎಂದು ಮಾಜಿ ಗೃಹಸಚಿವ...

ARUN1-(3)

ಬಿಜೆಪಿ ಅಭ್ಯರ್ಥಿ ಡಾ| ಸರ್ಜಿ ಅವರಿಗೆ ಮತ ನೀಡಿ ಆಶೀರ್ವದಿಸಿ:ಅರುಣ್ ಮನವಿ

ಶಿವಮೊಗ್ಗ : ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಡಾ|ಧನಂಜಯ ಸರ್ಜಿ ಅವರು ಸ್ಪರ್ಧಿಸಿದ್ದು, ತಾವೆಲ್ಲರೂ ಮತವನ್ನು ನೀಡಿ ವಿಧಾನಪರಿಷತ್ ಆಯ್ಕೆಯಾಗಿ ಬರಲೆಂದು ಹಾರೈಸುವಂತೆ ವಿಧಾನ ಪರಿಷತ್...

pm-1

ಬಿಜೆಪಿಯಿಂದ ಹಗಲು-ರಾತ್ರಿ ಪಕ್ಷಕ್ಕಾಗಿ ದುಡಿದವರ ಕಡೆಗಣನೆ: ಆಕ್ರೋಶ

ಶಿವಮೊಗ್ಗ: ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸಿ ಹೊಸಬರಿಗೆ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ನಾಯಕರು ಮಣೆ ಹಾಕಿzರೆ. ಇದು ನಮಗೆ ಅಸಮಾಧಾನ ತಂದಿದೆ ಎಂದು ಸಾಗರದ ವಕೀಲ ಹಾಗೂ...

kodagu

ಡಾ| ಸರ್ಜಿ ಗೆಲುವು ಖಚಿತ : ಅರುಣ್ ವಿಶ್ವಾಸ

ಕೊಡಗು : ನೈರುತ್ಯ ಪದವೀಧರ ಕ್ಷೇತ್ರದ ಐದು ಜಿಲ್ಲೆಯ ಹಾಗೂ ಮೂರು ತಾಲೂಕಿನ ಬಿಜೆಪಿ ಕಾರ್ಯ ಕರ್ತರು ಶಕ್ತಿಮೀರಿ ಕೆಲಸ ಮಾಡು ತ್ತಿದ್ದು, ಈ ಬಾರಿಯು ಬಿಜೆಪಿ...

13KSKP1.

ವಿರೋಧಿಗಳಿಗೆ ಸೂಕ್ತ ಪ್ರತ್ಯುತ್ತರ ನೀಡುವ ದಾರ್ಷ್ಯತನ ಬೆಳೆಸಿಕೊಳ್ಳಿ: ಬಿವೈಆರ್

ಶಿಕಾರಿಪುರ : ಗ್ರಾಮದ ಸರ್ವಾಂಗೀಣ ಅಭಿವೃದ್ದಿಗೆ ಅಗತ್ಯವಾದ ಸಕಲ ಸೌಲಭ್ಯವನ್ನು ಕಲ್ಪಿಸಿಕೊಟ್ಟರೂ ಚುನಾವಣೆಯಲ್ಲಿ ವಿರೋಧಿ ಅಭ್ಯರ್ಥಿ ಜಯಗಳಿಸುವ ಬಗ್ಗೆ ಬಹಿರಂಗ ಸವಾಲು ಹಾಕುವ ವಿರೋಧಿಗಳಿಗೆ ಸೂಕ್ತ ಪ್ರತ್ಯುತ್ತರ...

1

ಮೇ 16:ಡಾ. ಸರ್ಜಿ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ: ನೈಋತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಯಾಗಿರುವ ಡಾ. ಧನಂಜಯ ಸರ್ಜಿ ಅವರು ಮೇ ೧೬ರಂದು ಮೈಸೂರಿನಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ...

kse

ಬಿ.ವೈ. ರಾಘವೇಂದ್ರ ವಿರುದ್ಧ ತಕ್ಷಣ ಎಫ್‌ಐಆರ್ ದಾಖಲಿಸಿ: ಈಶ್ವರಪ್ಪ ಆಗ್ರಹ

ಶಿವಮೊಗ್ಗ : ಅನುಮತಿ ಇಲ್ಲದೆ ತಮ್ಮ ಪೋಟೋ ಮತ್ತು ವೀಡಿಯೋಗಳನ್ನು ತಿರುಚಿ ಸಾಮಾಜಿಕ ಜಲತಾಣದಲ್ಲಿ ಬರಹಗಳನ್ನು ಹರಿಬಿಟ್ಟವರ ಮೇಲೆ ಸೂಕ್ತಕ್ರಮ ಕೈಗೊಳ್ಳಬೇಕು. ಇದರ ಹಿಂದೆ ಸಂಸದ ಬಿ.ವೈ.ರಾಘವೇಂದ್ರ...

Nikhil-S-L.jpeg

ಪ್ರಜ್ವಲ್ ವಿಡಿಯೋ ವೈರಲ್: ಸಿಬಿಐ ತನಿಖೆಗೆ ನಿಖಿಲ್ ಆಗ್ರಹ

ಶಿವಮೊಗ್ಗ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ದ್ದಾರೆ ಎಂದು ಹೇಳಲಾದ ಅಶ್ಲೀಲ ವಿಡಿಯೋ ವೈರಲ್ ಮಾಡಿರುವ ಹಿಂದೆ...