ಹೊನ್ನಾಳಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ…
ಹೊನ್ನಾಳಿ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಡೆದ ಮತದಾನದಲ್ಲಿ ಹೊನ್ನಾಳಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ ನಡೆಯಿತು.ಸುಡು ಬಿಸಿಲಿನಲ್ಲಿ ಮಹಿಳೆಯರು ಮತ್ತು ಪುರುಷರು ಸಾಲು ಸಾಲಾಗಿ ನಿಂತು ಮತ ಚಲಾಯಿಸಿzರೆ....
ಹೊನ್ನಾಳಿ: ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ನಡೆದ ಮತದಾನದಲ್ಲಿ ಹೊನ್ನಾಳಿ ತಾಲೂಕಿನಾದ್ಯಂತ ಶಾಂತಿಯುತ ಮತದಾನ ನಡೆಯಿತು.ಸುಡು ಬಿಸಿಲಿನಲ್ಲಿ ಮಹಿಳೆಯರು ಮತ್ತು ಪುರುಷರು ಸಾಲು ಸಾಲಾಗಿ ನಿಂತು ಮತ ಚಲಾಯಿಸಿzರೆ....
ನ್ಯಾಮತಿ : ಮೇ ೭ರಂದು ನಡೆದ ೨ನೇ ಹಂತದ ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಹೊನ್ನಾಳಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ನ್ಯಾಮತಿ ತಾಲೂಕಿನಲ್ಲಿ ಚುನಾವಣೆ ಶಾಂತಿಯುತವಾಗಿ ನಡೆದಿದೆ.ಬೆಳಿಗ್ಗೆ...
ಶಿವಮೊಗ್ಗ: ವಿಶ್ವದ ಎಲ್ಲ ದೇಶಗಳಿಗಿಂತ ಭಾರತ ದೇಶದ ಚುನಾವಣಾ ಆಯೋಗವು ತುಂಬಾ ವ್ಯವಸ್ಥಿತವಾಗಿ ಕಾರ್ಯ ನಡೆಸುತ್ತದೆ ಎಂದು ಸುರಭಿ ಗೋಶಾಲೆ ಪ್ರಮುಖರಾದ ಕೆ.ಸಿ. ನಟರಾಜ ಭಾಗವತ್ ಅನಿಸಿಕೆ...
ನ್ಯಾಮತಿ: ಲೋಕಸಭಾ ಚುನಾವಣೆ ನಿಮಿತ್ತ ಸಾರ್ವಜನಿಕರು ನಿರ್ಭಿತದಿಂದ ಮತಚಲಾವಣೆಗಾಗಿ ಮತ್ತು ಅಹಿತಕರ ಘಟನೆ ಜರುಗದಂತೆ ಮುಂಜಗ್ರತ ಕ್ರಮವಾಗಿ ನ್ಯಾಮತಿ ಪಟ್ಟಣದಲ್ಲಿ ಪೊಲೀಸ್ ಸಿಬ್ಬಂದಿ ಗಳು ಪಟ್ಟಣದಲ್ಲಿ ಪಥ...
ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ ಉತ್ತಮ ನಾಯಕರನ್ನು ಆರಿಸ ಬೇಕೆಂದು ಪ್ರಧಾನ...
ಲೇಖನ: ಶ್ರೀಧರ್ ಎಂ.ಎನ್.ಬಂದೂಕಿನಿಂದ ಹೊರಟ ಗುಂಡಿಗಿಂತ ಓಟು ಒತ್ತುವ ಗುಂಡಿ ಶಕ್ತಿಶಾಲಿ ಎಂಬ ಮಾತೊಂದಿದೆ. ಹೌದು ಇದನ್ನು ಅಲ್ಲಗಳೆಯಲು ಸಾಧ್ಯವೇ ಇಲ್ಲ . ರಾಜಕೀಯ ನಮಗೆ ತಿಳಿಯದಂತೆ...
ಭದ್ರಾವತಿ: ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಉದ್ದೇಶದಿಂದ ಗ್ಯಾರಂಟಿ ಭಾಗ್ಯಗಳನ್ನು ಜನರಿಗೆ ತೋರಿಸಿ ಅಧಿಕಾರಕ್ಕೆ ಬಂದಿದೆ. ಇದರ ಫಲವಾಗಿ ರಾಜ್ಯದ ಎ ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾರ್ಯಗಳು...
ಭದ್ರಾವತಿ : ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಜನರ ಮನೆ ಮನೆಗೆ ತಲುಪಿ ಎಲ್ಲರ ಪ್ರೀತಿಗೆ ಪಾತ್ರವಾಗಿದೆ. ಅದೇ ರೀತಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
ಎಲೆಕ್ಷನ್ ಬಂದ್ರೆ ಸಾಕು ಎಲ್ಲೂ ರಾಜಕೀಯ ಸುದ್ದಿಗಳೇ ಉಳಿದ ಸಮಯದ ನಮಗದರ ನೆನಪೇ ಇರೋದಿಲ್ಲ.ನೀನು ರಾಜಕೀಯ ಮಾಡ್ತಿದೀಯಯೆಂದು ನಾವು ಯಾರಿಗಾದರೂ ಹೇಳಿದರೆ ಅವರು ಸಿಡುಕುವುದನ್ನು ನೋಡಿರ್ತೇವೆ. ಏಕೆಂದರೆ...
ನಮ್ಮೊಳಗೆ ಈ ಜಗತ್ತನ್ನು ಬದಲಿಸುವ ಶಕ್ತಿಯಿದೆ ಎಂದು ಹೇಳಿದರೆ ನಿಮ್ಮಲ್ಲಿ ಎಷ್ಟು ಜನ ನಂಬುವಿರಿ? ಖಂಡಿತ ಸಂಶಯ ಬೇಡ. ನಮ್ಮೆಲ್ಲರಿಗೂ ಇದ್ದೇ ಇದೆ. ಅದು ಹೇಗೆ ಎನ್ನುವಿರೇ?...