Main Story

Editor's Picks

ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ಧ್ವಜರೋಹಣ

ಶಿವಮೊಗ್ಗ ಪ್ರೆಸ್‌ಟ್ರಸ್ಟ್‌ನಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅಧ್ಯಕ್ಷ ಎನ್. ಮಂಜುನಾಥ್ ಧ್ವಜರೋಹಣ ನೆರವೇರಿಸಿದರು. ಶಿವಮೊಗ್ಗ ಜಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಗೋಪಾಲ ಎಸ್ ಯಡಗೆರೆ,...

ನೂತನ ಜಿಲ್ಲಾಡಳಿತ ಭವನ ಸೇರಿದಂತೆ ಜಿಲ್ಲೆಯ ಸರ್ವಾಂಗಿಣ ಅಭಿವೃದ್ಧಿ …

ಶಿವಮೊಗ್ಗ: ಈ ದೇಶವನ್ನು ವಿದೇಶಿಯರ ಆಡಳಿತದಿಂದ ಮುಕ್ತಿಗೊಳಿಸುವಲ್ಲಿ ನಾಡಿನ ಲಕ್ಷಾಂತರ ಜನ ಜತಿ, ಮತ, ಪಂಥ ತೊರೆದು ತಮ್ಮ ಸರ್ವಸ್ವವನ್ನು ತ್ಯಾಗ ಮಾಡಿ ದ್ದಾರೆ. ಮಹಾತ್ಮ ಗಾಂಧೀಜಿ,...

ಅಧಿಕಾರಿಗಳು ಉತ್ತಮವಾಗಿ ಕಾರ್‍ಯನಿರ್ವಹಿಸುತ್ತಿದ್ದಾರೆ; ಕೊಟ್ಟ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸುತ್ತದೆ: ಸಚಿವ ಮಧು

ಶಿವಮೊಗ್ಗ: ಹೊಸ ಸರ್ಕಾರ ಬಂದ ನಂತರ ಗ್ಯಾರಂಟಿ ಮೂಲಕ ಯೋಜನೆ ಜರಿಗೊಳಿಸುತ್ತಿದೆ. ಅಧಿಕಾರಿಗಳು ಉತ್ತಮವಾಗಿ ಕೆಲಸ ಮಾಡುತ್ತಿzರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,...

ಹೊನ್ನಾಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ

ಹೊನ್ನಾಳಿ : ಇಂದು ದೇಶಾದ್ಯಂತ ೭೭ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಹೊನ್ನಾಳಿಯ ತಾಲೂಕು ಕ್ರೀಡಾ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ...

ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲು ಸಾಧ್ಯವಿಲ್ಲ…

ಶಿವಮೊಗ್ಗ : ಜನಶಕ್ತಿಯ ಮುಂದೆ ಯಾವುದೇ ಶಕ್ತಿ ನಿಲ್ಲಲಾಗ ದಂತಹ ಅದ್ಭುತ ಪ್ರಜತಂತ್ರ ವ್ಯವಸ್ಥೆ ಭಾರತದಾಗಿದೆ ಎಂದು ಎನ್‌ಇಎಸ್ ಅಧ್ಯಕ್ಷ ಜಿ.ಎಸ್. ನಾರಾಯಣರಾವ್ ಅಭಿಪ್ರಾಯಪಟ್ಟರು.ನಗರದ ರಾಷ್ಟ್ರೀಯ ಶಿಕ್ಷಣ...

ಏಸೂರು ಕೊಟ್ಟರೂ ಈಸೂರು ಕೊಡೆವು; ಆಂಗ್ಲರ ವಿರುದ್ಧ ರಣಕಹಳೆ ಮೊಳಗಿಸಿದ ಕನ್ನಡಿಗರು

ಇದು ವಸಾಹತುಶಾಹಿಯ ಬ್ರಿಟಿಷ್ ಸಾಮ್ರಾಜ್ಯದ ಎದುರು ತೊಡೆ ತಟ್ಟಿ ದೇಶದ ಮೊದಲ ಸ್ವತಂತ್ರ ಗ್ರಾಮ ಎಂದು ಹೆಗ್ಗಳಿಕೆ ಪಡೆದ ಶಿವಮೊಗ್ಗದ ಪುಟ್ಟ ಹಳ್ಳಿಯ ಕನ್ನಡಿಗರ ರೋಚಕ ಕಥನ.ಭಾರತ...

ನಾಳೆ ಸಂಜೆ ಖ್ಯಾತ ಗಾಯಕ ಮಲ್ಲಿಕಾರ್ಜುನ ಸಂಶಿ ಅವರ ಗಾಯನ

ಶಿವಮೆಗ್ಗ :- ಸಾಗರ ರಸ್ತೆಯ ಡಾ. ಪಂಡಿತ ಪುಟ್ಟರಾಜಕವಿ ಗವಾಯಿಗ ಳವರ ಕುರುಡು ಮಕ್ಕಳ ಸಂಗೀತ ವಿದ್ಯಾಲಯ ಮತ್ತು ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಆ. ೧೬ರ ನಾಳೆ...

ಅವಕಾಶಗಳ ಪರಿಣಾಮಕಾರಿ ಬಳಕೆಯಿಂದ ಉತ್ತಮ ಸಾಧನೆ ಸಾಧ್ಯ: ಉಮೇಶ್ ಹಾಲಾಡಿ

ಶಿವಮೊಗ್ಗ: ವಿದ್ಯಾರ್ಥಿಗಳು ಜೀವನದಲ್ಲಿ ಸಿಗುವ ಅವಕಾಶ ಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ಅಭ್ಯಾಸ ರೂಢಿಸಿ ಕೊಳ್ಳಬೇಕು. ಸಕರಾತ್ಮಕ ಮನೋಭಾವನೆಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಿಶ್ಚಿತ ಎಂದು ಕನ್ನಡ ಮತ್ತು...