Main Story

Editor's Picks

ಕುಸ್ತಿ: ಸಹ್ಯಾದ್ರಿ ಕಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಬಂಗಾರದ ಪದಕ

ಶಿವಮೊಗ್ಗ: ಕುವೆಂಪು ವಿವಿ ಅಂತರ ಕಾಲೇಜು ಕುಸ್ತಿ ಪಂದ್ಯಾ ವಳಿಯಲ್ಲಿ ಸಹ್ಯಾದ್ರಿ ಕಲಾ ಕಾಲೇ ಜಿನ ವಿದ್ಯಾರ್ಥಿಗಳು ಬಂಗಾರದ ಪದಕ ಮತ್ತು ಟ್ರೋಫಿ ಪಡೆದು ಕೊಂಡು ಕಾಲೇಜಿಗೆ...

ಹೈನುಗಾರರಿಗೆ ಲೀಟರ್‌ವೊಂದಕ್ಕೆ ಕನಿಷ್ಟ ೪೦ ರೂ. ದೊರೆಯಲಿ: ರವಿಶಂಕರ್

ಶಿವಮೊಗ್ಗ: ತಾಲೂಕಿನ ಶ್ರೀರಾಂಪುರ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇಂದು ಬುಧ ವಾರ ನಡೆದ ಚುನಾವಣೆಯಲ್ಲಿ ರವಿಶಂಕರ್ ಕೆ.ಬಿ. ಇವರು ೫ನೇ ಬಾರಿ ೫ ವರ್ಷಗಳ ಅವಧಿಗೆ...

ಚಾರಣದಲ್ಲಿ ಪಾಲ್ಗೊಳ್ಳುವುದರಿಂದ ದೇಹ ಮನಸ್ಸು ಸದೃಢ : ಸುನೀಲ್

ಶಿವಮೊಗ್ಗ: ಚಾರಣ ಚಟು ವಟಿಕೆಯಲ್ಲಿ ಎಲ್ಲರೂ ತೊಡಗಿಸಿ ಕೊಳ್ಳಬೇಕು. ಚಾರಣದಲ್ಲಿ ಪಾಲ್ಗೊ ಳ್ಳುವುದರಿಂದ ದೇಹ ಮನಸ್ಸು ಸದೃಢಗೊಳ್ಳುವುದರ ಜತೆಯಲ್ಲಿ ಸಂತೋಷ ನಮ್ಮದಾಗುತ್ತದೆ ಎಂದು ಯೂತ್ ಹಾಸ್ಟೆಲ್ ಅಸೋ...

ಅಧಿಕ ಶ್ರಾವಣ ಮಾಸದ ವಿಶೇಷ…

ಈ ವರ್ಷ ಶ್ರಾವಣ ಮಾಸದಿಂದಾಗಿ ಅಧಿಕ ಮಾಸಕ್ಕೆ ವಿಶೇಷ ಮಹತ್ವವಿದೆ. ಇದು ೧೯ ವರ್ಷಗಳ ಅಂತರದ ನಂತರ ನಡೆಯುತ್ತಿರುವ ಬಾಹ್ಯಾಕಾಶಕ್ಕೆ ಸಂಬಂಧಿಸಿದ ಘಟನೆಯಾಗಿದೆ. ಈ ಸಮಯವನ್ನು ತಮ್ಮ...

ಭಗವಂತನ ಸಂಕಲ್ಪವನ್ನು ಪೂರ್ಣ ಮಾಡಿಸುವವರು ನಾರದರು…

ಹೊಳೆಹೊನ್ನೂರು : ನಾರದ ಮಹರ್ಷಿಗಳ ಬಗ್ಗೆ ಸರಿಯಾಗಿ ತಿಳಿದುಕೊಳ್ಳಿ. ಅವರು ಜಗಳ ಹಚ್ಚುವವರಲ್ಲ. ಭಗವಂತನ ಸಂಕಲ್ಪವನ್ನು ಪೂರ್ಣ ಮಾಡಿಸುವ ಕೈಂಕರ್ಯ ಮಾಡುತ್ತಿರುವ ಪರಮಹಂಸರು, ಸನ್ಯಾಸಿಗಳು ಎಂದು ಉತ್ತರಾದಿ...

ಸಾಹಿತ್ಯವು ಸಹೃದಯತೆ ರೂಪಿಸುತ್ತದೆ : ಸುರೇಶ್

ಶಿವಮೊಗ್ಗ : ನಗರದ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಕನ್ನಡ ವಿಭಾಗದ ಸಾಹಿತ್ಯ ಸಹೃದಯ ವೇದಿಕೆಯಿಂದ 'ಪುಸ್ತಕ ಓದು' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಅಕ್ಷರ...

ಪ್ರತಿಯೊಬ್ಬರೂ ಗೌರವಯುತವಾಗಿ ಬದುಕಲು ಎಲ್ಲಾ ರೀತಿಯ ಸಮಸ್ಯೆಗಳಿಗೆ ಸ್ಪಂದನೆ…

ಶಿಕಾರಿಪುರ : ಯಡಿಯೂರಪ್ಪನವರು ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಳ್ಳು ವಲ್ಲಿ ತಾಲೂಕಿನ ಪತ್ರಕರ್ತರು ಸರಿದಾರಿಗೆ ತರುವ ಮೂಲಕ ಅವರನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ ಎಂದು ಇಲ್ಲಿನ...

ಸರ್ಕಾರಿ ನೌಕರರ ಸಂಘಟನೆಯನ್ನು ದುರ್ಬಲಗೊಳಿಸಲು ಕೆಲವರಿಂದ ವ್ಯವಸ್ಥಿತ ಹುನ್ನಾರ: ಬಿ.ಕುಮಾರ್ ಆರೋಪ…

ಹೊನ್ನಾಳಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರ ವಿರುದ್ಧ ಸಾಮಾಜಿಕ ಜಲತಾಣಗಳಲ್ಲಿ ಸುಳ್ಳು ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕೆಂದು...

ಪೂಜ್ಯಶ್ರೀ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಅಸ್ತಂಗತ…

ಸಾಸ್ವೆಹಳ್ಳಿ: ಹೊನ್ನಾಳಿ ತಾಲೂಕು ಸಾಸ್ವೆಹಳ್ಳಿ ಹೋಬಳಿಯ ಹೊಟ್ಯಾಪುರ ಗ್ರಾಮದ ಉಜ್ಜಯಿನಿ ಶಾಖಾ ಹಿರೇಮಠದ ಗಿರಿಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ(೬೦) ಜು.೨೪ರ ನಿನ್ನೆ (ಸೋಮವಾರ) ಬೆಳಿಗ್ಗೆ ಅನಾರೋಗ್ಯದಿಂದ ಶಿವಮೊಗ್ಗದ ಖಾಸಗಿ...