Main Story

Editor's Picks

ವಿದ್ಯುತ್ ದರ ಹೆಚ್ಚಳ ಆದೇಶ ಹಿಂಪಡೆಯಲು ಆಗ್ರಹ…

ಶಿವಮೊಗ್ಗ: ವಿದ್ಯುತ್ ದರ ಹೆಚ್ಚಿಸಿರುವ ಆದೇಶವನ್ನು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯ ಬೇಕು. ಕೈಗಾರಿಕೆಗಳಿಗೆ ಆಗುವ ತೊಂದರೆಯನ್ನು ತಪ್ಪಿಸುವಂತೆ ಸಿಎಂ ಸಿದ್ದರಾಮಯ್ಯ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿ...

ಶಾಸಕನಾಗಲು ವಿನೋಬನಗರ ನಿವಾಸಿಗಳ ಸಹಕಾರ- ಶಿವಾಲಯ ಈಶ್ವರನ ಆಶೀರ್ವಾದ ಕಾರಣ :ಚನ್ನಬಸಪ್ಪ

ಶಿವಮೊಗ್ಗ: ಮಹಾನಗರ ಪಾಲಿಕೆ ಸದಸ್ಯನಾಗಲು ನಂತರ ವಿಧಾನ ಸಭಾ ಸದಸ್ಯನಾಗಲು ವಿನೋಬನಗರ ನಿವಾಸಿಗಳ ಸಹ ಕಾರ ಹಾಗೂ ಶಿವಾಲಯ ಈಶ್ವರನ ಆಶೀರ್ವಾದ ಕಾರಣ ಎಂದು ಶಾಸಕ ಎಸ್.ಎನ್....

ರೈತರ ಹಿತ ಕಾಪಾಡಲು ಒಂದಾಗ ಮುಂದೆಬಂದ ಸಂಸ್ಥೆಗಳು…

ಶಿವಮೊಗ್ಗ: ಭಾರತದ ಸಣ್ಣ ರೈತರಿಗೆ ನೆರವಾಗಲು ಜಗತಿಕ ಮಟ್ಟದ ಸಂಸ್ಥೆಗಳಾದ ಬಾಯರ್ ಮತ್ತು ಕಾರ್ಗಿಲ್ ಸಂಸ್ಥೆಗಳು ಪಾಲುದಾರಿಕೆ ಮಾಡಿಕೊಂಡು ಡಿಜಿಟಲ್ ಸಲೂಷನ್ ಮೂಲಕ ರೈತರ ಹಿತ ಕಾಪಾಡಲು...

ಸಾಂಸ್ಕೃತಿಕ ಕಲೆಯಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಜಿ.ವಿಜಯ್‌ಕುಮಾರ್

ಶಿವಮೊಗ್ಗ: ಸಾಂಸ್ಕೃತಿಕ ಕಲೆಯ ಕಲಿಕೆಗಳಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ ಆಗುವ ಜತೆಯಲ್ಲಿ ಮಾನಸಿಕ ಖಿನ್ನತೆಯಿಂದ ದೂರ ವಾಗಬಹುದು. ಕಲೆ ಮತ್ತು ಕಲಾ ವಿದರಿಗೆ ಸಮಾಜದಲ್ಲಿ ಶಾಶ್ವತ ಗೌರವ...

ಜೂ.೧೬ ರಿಂದ ೨೨ರವರೆಗೆ ಗೋವಾದಲ್ಲಿ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ…

ಹುಬ್ಬಳ್ಳಿ: ಗೋವಾದಲ್ಲಿ ಕಳೆದ ೧೧ ವರ್ಷಗಳಿಂದ ನಡೆಯುತ್ತಿರುವ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಿಂದ ಹಿಂದೂ ರಾಷ್ಟ್ರದ ಚರ್ಚೆ ಈಗ ಕೇವಲ ಭಾರತದಲ್ಲಷ್ಟೇ ಅಲ್ಲ, ವಿಶ್ವ ಮಟ್ಟದಲ್ಲಿ...

ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ: ನ್ಯಾ.ಮಂಜುನಾಥ ನಾಯಕ್

ಶಿವಮೊಗ್ಗ:ಮಕ್ಕಳ ವಿಚಾರ ದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ ಮುಖ್ಯ ವಾಹಿನಿಗೆ ತರುವ ಕೆಲಸ ಆಗಬೇಕೆಂ ದು ಪ್ರಧಾನ ಜಿ...

24 ಮನೆ ಸಾಧುಶೆಟ್ಟಿ ಜನಾಂಗದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಶಿವಮೊಗ್ಗ: ಸಂತ ಥಾಮಸ್ ಸಮುದಾಯ ಭವನದಲ್ಲಿ ಇಂದು ೨೦೨೨- ೨೩ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿ ಪಡೆದ ೨೪ ಮನೆ ಸಾಧುಶೆಟ್ಟಿ ಜನಾ...

ದ್ವಿತೀಯ ದರ್ಜೆ ನೌಕರರ ಅಮಾನತ್‌ಗೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಮಹಾನಗರ ಪಾಲಿಕೆಯಲ್ಲಿ ಕೆಲಸ ನಿರ್ವಹಿಸು ತ್ತಿರುವ ದ್ವಿತೀಯ ದರ್ಜೆ ನೌಕರ ನನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ದಲಿತ ಸಂಘಟನೆ ಗಳ ಒಕ್ಕೂಟ ಇಂದು ಜಿಧಿಕಾರಿಗಳ...

ನಗರದ ಅಭಿವೃದ್ಧಿಗೆ ಕೆಲಸ ಮಾಡಲು ಸದಾ ಕಾಲ ಬದ್ಧ:ಶಾಸಕ ಚನ್ನಬಸಪ್ಪ

ಶಿವಮೊಗ್ಗ್: ನಗರದ ಅಭಿವೃದ್ಧಿಗೆ ಕೆಲಸ ಮಾಡಲು ಸದಾ ಕಾಲ ಬದ್ಧನಾಗಿದ್ದೇನೆ ಎಂದು ಶಿವಮೊಗ್ಗ ನಗರ ಶಾಸಕ ಎಸ್. ಎನ್. ಚನ್ನಬಸಪ್ಪ ಹೇಳಿzರೆ.ಅವರು ವಿನೋಬನಗರ ೧ನೇ ಹಂತದ ಚಾಚಾನೆಹರು...