ನಗರದ ನೆಮ್ಮದಿ ಜೊತೆಗೆ ಉದ್ಯೋಗ- ಕೈಗಾರಿಕೆ ಸ್ಥಾಪನೆಗೆ ಆದ್ಯತೆ: ಜೆಡಿಎಸ್ ಅಭ್ಯರ್ಥಿ ಆಯ್ನೂರ್ ಮಂಜುನಾಥ್
ಶಿವಮೊಗ್ಗ: ನಗರದಲ್ಲಿ ರೈಲು, ವಿಮಾನ ಸಹಿತ ಎಲ್ಲಾ ಮೂಲಸೌಕರ್‍ಯ ಗಳಿದ್ದರೂ ಕೈಗಾರಿಕೆಗಳು ಬರುತ್ತಿಲ್ಲ, ನಮ್ಮ ಮಕ್ಕಳಿಗೆ ಉದ್ಯೋಗವಿಲ್ಲ. ನಿರುದ್ಯೋಗ ಸಮಸ್ಯೆ, ಶಿವಮೊಗ್ಗ ನಗರವನ್ನು ಸುರಕ್ಷಿತ ನಗರವನ್ನಾಗಿ ಪರಿವರ್ತಿಸಲು...