ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಏ.22 ರಿಂದ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ…
ಸಾಗರ: ಆದಿಶಕ್ತ್ಯಾತ್ಮಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಹೊರನಾಡಿನಲ್ಲಿ ಏ. ೨೨ ರಿಂದ ೨೯ ರವರೆಗೆ ಶ್ರೀ ಜಗನ್ಮಾತೆಯ ಪುನರ್ ಪ್ರತಿಷ್ಠಾ ಸ್ವರ್ಣ ಮಹೋತ್ಸವ, ಬ್ರಹ್ಮಕುಂಭಾಭಿಷೇಕ...
ಡಿಜಿಟಲ್ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಿ: ಬಿಜೆಪಿ ಕಾರ್ಯಕರ್ತರಿಗೆ ಕರೆ
ಶಿವಮೊಗ್ಗ: ಪ್ರಸ್ತುತ ಸಾಮಾಜಿಕ ಜಲತಾಣ ಬಹಳ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಮಾಹಿತಿ ತಂತ್ರeನ ಸಚಿವ ಅಶ್ವತ್ ನಾರಾಯಣ್ ಹೇಳಿದರು.ಅವರು ಇಂದು ನಗರದ ಶುಭಮಂಗಳ ಸಮುದಾಯ ಭವನದಲ್ಲಿ...
ಸರ್ಕಾರಿ ಶಾಲೆಗಳ ಉನ್ನತೀಕರಣ ಅಗತ್ಯ: ಎಸ್ಪಿ ಮಿಥುನ್
ಶಿವಮೊಗ್ಗ: ಉತ್ತಮ ಗುಣಮಟ್ಟದ ಶಿಕ್ಷಣ ನೀಡುವ ಶೈಕ್ಷಣಿಕ ಸಂಸ್ಥೆಗಳು ಕೇವಲ ನಗರ ಪ್ರದೇಶಗಳಿಗಷ್ಟೇ ಸೀಮಿತ ವಾಗಬಾರದು. ಗ್ರಾಮಾಂತರ ಭಾಗದಲ್ಲೂ ಕೂಡ ಆಧುನಿಕ ಸೌಲಭ್ಯವುಳ್ಳ ಶಿಕ್ಷಣ ಸಂಸ್ಥೆಗಳು ಸ್ಥಾಪನೆಯಾಗಬೇಕು....
ಗಾಂಧೀಜಿಯವರ ಸತ್ಯಾನ್ವೇಷಣೆ ಪುಸ್ತಕ ನನ್ನ ಬದುಕನ್ನೇ ಬದಲಾಯಿಸಿತು: ತುಕಾರಾಂ ಗೋಲೆ
ಶಿವಮೊಗ್ಗ: ಗಾಂಧೀಜಿಯವರ ಸತ್ಯಾನ್ವೇಷಣೆ ಮತ್ತು ಅವರ ಆತ್ಮಚರಿತ್ರೆಯ ಪುಸ್ತಕ ನನ್ನ ಬದುಕನ್ನೇ ಬದಲಾಯಿಸಿತು. ಪಾತಕಲೋಕದಲ್ಲಿದ್ದ ನನ್ನನ್ನು ಒಳ್ಳೆಯ ಮನುಷ್ಯನನ್ನಾಗಿ ಪರಿವರ್ತಿಸಿತು ಎಂದು ಜಿಂದಗಿ ಲೈವ್ ರಾಷ್ಟ್ರೀಯ ಪ್ರಶಸ್ತಿ...
ಫೌಜಿಯಾರಿಗೆ ಸಾವಿತ್ರಿಬಾಯಿ ಪುಲೆ ಉತ್ತಮ ಶಿಕ್ಷಕಿ ಪ್ರಶಸ್ತಿ
ಶಿವಮೊಗ್ಗ: ಹೊಸನಗರ ತಾಲೂಕು ಮಾದಾಪುರ ಕಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಫೌಜಿಯ ಸರವತ್ ಅವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯ ಘಟಕದ ವತಿಯಿಂದ ಜಿಲ್ಲಾ...
ನಂದಿನಿಯನ್ನು ಅಮುಲ್‌ನೊಂದಿಗೆ ವಿಲೀನ ಬೇಡ: ರೈತಸಂಘ ಆಗ್ರಹ
ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ನಂದಿನಿ ಸಂಸ್ಥೆಯನ್ನು ಗುಜರಾತಂ ಮೂಲದ ಅಮುಲ್ ಸಂಸ್ಥೆಯೊಂ ದಿಗೆ ವಿಲೀನ ಮಾಡಬಾರದು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು...
ಎಲ್ಲರೂ ತಪ್ಪದೇ ಮತದಾನ ಮಾಡಿ ರಾಷ್ಟ್ರದ ಅಭಿವೃದ್ಧಿಗೆ ಸಹಕರಿಸಿ: ಸ್ನೇಹಲ್
ಶಿವಮೊಗ್ಗ: ಪತ್ರಿಕಾ ಸಂಪಾ ದಕರ ಸಂಘ, ಮಹಾನಗರ ಪಾಲಿಕೆ, ನ್ಯೂ ಹಾಟ್ ವ್ಹೀಲ್ ಸ್ಕೇಟಿಂಗ್ ಸಂಸ್ಥೆ, ಜಿಲ್ಲಾಡಳಿತ, ಜಿಪಂ ಆಶ್ರಯದಲ್ಲಿ ಇಂದು ಮತದಾರರ ಜಾಗೃತಿ ಸ್ಕೇಟಿಂಗ್ ಅಭಿಯಾನ...
ರಾಜಕೀಯದಲ್ಲಿ ಕಾಗೋಡು ತಿಮ್ಮಪ್ಪ ನಿಜವಾಗಿಯೂ ಭೀಷ್ಮ ಇದ್ದಂತೆ: ಹಾಲಪ್ಪ
ಸಾಗರ : ಕಂಸ ಎಂದು ಕರೆದ ವರ ಬಾಯಲ್ಲೀಗ ಕಾಗೋಡು ತಿಮ್ಮಪ್ಪ ಭೀಷ್ಮ ಆಗಿzರೆ. ಯಡಿ ಯೂರಪ್ಪ ಮತ್ತವರ ಮಕ್ಕಳನ್ನು ಜೈಲಿಗೆ ಕಳಿಸುತ್ತೇವೆ ಎಂದವರ ಬಾಯಲ್ಲೀಗ ಯಡಿಯೂರಪ್ಪ...