Main Story

Editor's Picks

ಯುವ ಜನರಲ್ಲಿ ನಾಯಕತ್ವ – ಸೇವಾಗುಣ ಬೆಳೆಸಲು ರೋಟರಿ ಕ್ಲಬ್ ಶಿವಮೊಗ್ಗ ಉತ್ತರ ಎಲೈಟ್ ರಚನೆ…

ಶಿವಮೊಗ್ಗ: ಯುವಜನರಲ್ಲಿ ಸೇವಾ ಮನೋಭಾವನೆ ಹಾಗೂ ನಾಯಕತ್ವ ಗುಣ ಬೆಳೆಸುವಲ್ಲಿ ರೋಟರಿ ಸಂಸ್ಥೆಯು ಮಹತ್ತರ ಪಾತ್ರ ವಹಿಸುತ್ತದೆ. ಯುವಜನತೆ ಹೆಚ್ಚು ಹೆಚ್ಚು ಸೇವಾ ಚಟುವಟಿಕೆ ಗಳನ್ನು ನಡೆಸಬೇಕು...

ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ನೀತಿ ಸಂಹಿತೆ ಜಾರಿ: ಡಿಸಿ

ಶಿವಮೊಗ್ಗ : ಭಾರತೀಯ ಚುನಾವಣಾ ಆಯೋಗವು ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಿಸಿದ್ದು, ಮಾ.೨೯ರಿಂದಲೇ ಜಿಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತಿಯನ್ನು ಕಟುನಿಟ್ಟಿನಿಂದ ಜರಿಗೊಳಿಸಲಾಗಿದೆ ಎಂದು ಜಿಧಿಕಾರಿ...

ಗೋವುಗಳ ತಲೆ ಕಡಿದು ನದಿಗೆಸೆದ ಮತಾಂದರ ವಿರುದ್ಧ ಕ್ರಮಕ್ಕೆ ಆಗ್ರಹ..

ತೀರ್ಥಹಳ್ಳಿ: ಅನ್ಯಕೋಮಿನ ಮತಾಂದ ಶಕ್ತಿಗಳು ಗೋವುಗಳನ್ನು ಅಮಾನುಷವಾಗಿ ಹತ್ಯೆ ಮಾಡಿದ್ದಲ್ಲದೆ ಅವುಗಳ ತಲೆಯನ್ನು ಧಾರ್ಮಿಕ ತೀರ್ಥ ಕ್ಷೇತ್ರವಾದ ಚಕ್ರತೀರ್ಥ ನದಿಗೆ ಎಸೆಯುವ ಮೂಲಕ ಹಿಂದೂಗಳ ಧಾರ್ಮಿಕ ಭಾವನೆಯನ್ನು...

ಕೆಪಿಸಿಸಿ 2 ಲಕ್ಷ ದೇಣಿಗೆ ನೀಡಿ ಅರ್ಜಿ ಸಲ್ಲಿಸಿದ ಮೂಲ ಕಾಂಗ್ರೆಸ್ಸಿಗರಿ ಟಿಕೆಟ್ ನೀಡಿ…

ಶಿವಮೊಗ್ಗ: ಮುಂಬರುವ ವಿಧಾನಸಾಭ ಚುನಾವಣೆಗೆ ಶಿವಮೊಗ್ಗ ನಗರ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಲು ಹನ್ನೊಂದು ಮಂದಿ ಆಕಾಂಕ್ಷಿಗಳು ಈಗಾಗಲೇ ಅರ್ಜಿ ಸಲ್ಲಿಸಿzರೆ. ಅರ್ಜಿ ಸಲ್ಲಿಸಿದವರಲ್ಲಿ ಯಾರಿಗಾ ದರೂ ಒಬ್ಬರಿಗೆ...

ಆರ್‌ಟಿ.ಓ ಕಚೇರಿಯಲ್ಲಿ ಮಧ್ಯವರ್ತಿಗಳಿಗೆ ಹಾವಳಿ ವಿರುದ್ಧ ಐಎನ್‌ಟಿಯುಸಿ ಪ್ರತಿಭಟನೆ…

ಶಿವಮೊಗ್ಗ: ಆರ್‌ಟಿ.ಓ ಕಚೇರಿ ಯಲ್ಲಿ ಮಧ್ಯವರ್ತಿಗಳಿಗೆ ಕಡಿ ವಾಣ ಹಾಕಬೇಕು ಎಂದು ಆಗ್ರ ಹಿಸಿ ಐಎನ್‌ಟಿಯುಸಿ ವಿದ್ಯಾರ್ಥಿ ಘಟಕ ಇಂದು ಪ್ರಾದೇಶಿಕ ಸಾರಿಗೆ ಇಲಾಖೆ ಕಚೇರಿ ಎದುರು...

ಕೈಗಾರಿಕಾ ಅಭಿವೃದ್ದಿ ನಿಗಮದಿಂದ ಕೈಗಾರಿಕೆಗಳ ಸ್ಥಾಪನೆಗೆ ಪ್ರೋತ್ಸಾಹ:ಗಾಯತ್ರಿದೇವಿ

ಶಿಕಾರಿಪುರ : ಕರ್ನಾಟಕ ರಾಜ್ಯ ಕೈಗಾರಿಕಾ ಹಾಗೂ ಮೂಲ ಸೌಕರ್ಯ ಅಭಿವೃದ್ದಿ ನಿಗಮ ರಾಜ್ಯದಲ್ಲಿ ಬಹು ದೊಡ್ಡ ಕೈಗಾರಿ ಕೆಗಳ ಸ್ಥಾಪನೆಗೆ ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹ ನೀಡುವ...

ಲಿಂಗತ್ವ ಅಲ್ಪಸಂಖ್ಯಾತರನ್ನು ಗೌರವದಿಂದ ಕಾಣಬೇಕಿದೆ : ನ್ಯಾ.ಮಲ್ಲಿಕಾರ್ಜುನಗೌಡ

ಶಿವಮೊಗ್ಗ : ಕುಟುಂಬ ಮತ್ತು ಸಮಾಜ ಲಿಂಗತ್ವ ಅಲ್ಪಸಂಖ್ಯಾತ ರನ್ನು ಗೌರವದಿಂದ ಕಾಣಬೇಕು ಎಂದು ಪ್ರಧಾನ ಜಿ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾ ರ್ಜುನಗೌಡ ತಿಳಿಸಿದರು.ಜಿಡಳಿತ, ಜಿ...

ಅನರ್ಹತೆ ವಿರುದ್ದ ಸಿಡಿದೆದ್ದ ಕಾಂಗ್ರೆಸ್ ಹಿಂದುಳಿದ ವರ್ಗದ ನಾಯಕರು…

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಿ ರುವುದನ್ನು ವಿರೋಧಿಸಿ ಇಂದು ಜಿ ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ನೇತೃತ್ವದಲ್ಲಿ ಮಹಾತ್ಮ ಗಾಂಧಿ...

ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ : ಸಂಸದ ಬಿ.ವೈ. ರಾಘವೇಂದ್ರ ಅಭಯ

ಶಿವಮೊಗ್ಗ: ಭದ್ರಾವತಿಯ ವಿಐಎಸ್‌ಎಲ್ ಕಾರ್ಖಾನೆಯನ್ನು ಯಾವುದೇ ಕಾರಣಕ್ಕೂ ಮುಚ್ಚು ವುದಿಲ್ಲ. ಕಾರ್ಮಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಸಂಸದ ಬಿ.ವೈ. ರಾಘವೇಂದ್ರ ಅಭಯ ನೀಡಿzರೆ.ಅವರು ಇಂದು ಬಿಜೆಪಿ...