Main Story

Editor's Picks

ರಾಹುಲ್ ಅನರ್ಹತೆ ವಿರೋಧಿಸಿ ಜಿ ಕಾಂಗ್ರೆಸ್ ಪ್ರತಿಭಟನೆ…

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಂಸದ ಸ್ಥಾನ ಅನರ್ಹಗೊಳಿಸಿರು ವುದನ್ನು ವಿರೋಧಿಸಿ ಇಂದು ಜಿ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧಿ ಪಾರ್ಕ್‌ನಲ್ಲಿ ಗಾಂಧಿ ಪ್ರತಿಮೆ...

ಮುಸ್ಲಿಂ ಮೀಸಲಾತಿ ಕಡಿತ ಖಂಡಿಸಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಪ್ರತಿಭಟನೆ …

ಶಿವಮೊಗ್ಗ: ರಾಜ್ಯ ಸರ್ಕಾರ ಮುಸ್ಲಿಂ ಸಮುದಾಯದ ಮೀಸ ಲಾತಿಯನ್ನು ಕಡಿತಗೊಳಿಸಬೇಕು ಎಂದು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವುದನ್ನು ಖಂಡಿಸಿ ಜಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಜಿಧಿಕಾರಿ ಕಚೇರಿ ಎದುರು...

ನಮ್ಮೊಡನಿರುವ ಮಹಿಳಾ ಸಾಧಕಿಯರೇ ನಮಗೆ ಸ್ಪೂರ್ತಿಯಾಗಲಿ…

ಶಿವಮೊಗ್ಗ : ಇಲ್ಲಿನ ಸ್ಕೌಟ್ ಭವನದಲ್ಲಿ ರಾಜ್ಯ ಶಿಕ್ಷಕರ ಸಾಹಿತ್ಯ ಪರಿಷತ್ತು (ರಿ) ಬೆಂಗಳೂರು ಹಾಗೂ ಜಿ ಶಿಕ್ಷಕರ ಸಾಹಿತ್ಯ ಪರಿಷತ್ತು ಶಿವಮೊಗ್ಗ ಇವರ ಸಹಯೋಗದಲ್ಲಿ ಅಂತರ...

ಮಾ. 30 : ಹಿಂದೂಗಳ ಪ್ರಮುಖ ಹಬ್ಬ ಶ್ರೀ ರಾಮನವಮಿ…

ಹಿಂದೂಗಳ ಹೃದಯ ಸಾಮ್ರಾಟ, ಮರ್ಯಾದಾ ಪುರುಷೋತ್ತಮ, ದಶರಥ ನಂದನ ಶ್ರೀರಾಮ ಹುಟ್ಟಿದ ದಿನವನ್ನು ಶ್ರೀರಾಮನವಮಿ ಹಬ್ಬವೆಂದು ಆಚರಣೆ ಮಾಡಲಾಗುತ್ತಿದ್ದು, ರಾಮನವಮಿ ಸಕಲ ಹಿಂದೂ ಧರ್ಮ ಸಂಜಾತರಿಗೂ ಭಾರತದಲ್ಲಿ...

save VISL ಎಂದು ಪಧಾನಿ ಮೋದಿಗೆ ರಕ್ತದಲ್ಲಿ ಪತ್ರ…

ಭದ್ರಾವತಿ : ವಿಐಎಸ್ ಎಲ್ ಕಾರ್ಖಾನೆ ಉಳಿಸಿ ಎಂದು ಆಗ್ರಹಿಸಿ ನಡೆಯುತ್ತಿರುವ ಗುತ್ತಿಗೆ ಕಾರ್ಮಿಕ ಚಳುವಳಿಗೆ ಇಂದು ೬೭ನೇ ದಿನ ತುಂಬಿದ್ದು ಅದರ ಅಂಗವಾಗಿ ರಕ್ತ ಪತ್ರ...

ಶಿವಮೊಗ್ಗ ಇಂಟರ್‌ಸಿಟಿ ರೈಲಿನ ಏಸಿ ರೂಂ ಟಾಯ್ಲೆಟ್‌ನಲ್ಲಿ ಶವವಾಗಿ ಪತ್ತೆಯಾದ ಬ್ಯಾಂಕ್ ಮ್ಯಾನೇಜರ್…!

ಶಿವಮೊಗ್ಗ : ಇಂದು ಮಧ್ಯಾಹ್ನ ಯಶವಂತಪುರ-ಶಿವಮೊಗ್ಗದ ಇಂಟರ್‌ಸಿಟಿ ರೈಲಿನ ಎಸಿ ಬೋಗಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದೆ.ಸಾವನ್ನಪ್ಪಿದ ವ್ಯಕ್ತಿಯನ್ನ ಶಿವಮೊಗ್ಗದ ಯೂನಿಯನ್ ಬ್ಯಾಂಕ್‌ನ ವ್ಯವಸ್ಥಾಪಕ ಅಶೋಕ್ ಚೌಧರಿ ಎಂದು...

ತುಂಗಾನಗರ ಪೊಲೀಸರಿಂದ ಗೋವುಗಳ ರಕ್ಷಣೆ…

ಶಿವಮೊಗ್ಗ : ನಗದಲ್ಲಿ ಇಂದು ಬೆಳ್ಳಂಬೆಳಿಗ್ಗೆ ತುಂಗಾನಗರ ಪೊಲೀಸರು ದಾಳಿ ನಡೆಸಿ ೧೦ ಗೋವುಗಳನ್ನು ರಕ್ಷಿಸಿ, ಈರ್ವ ಆರೋಪಿಗಳನ್ನು ಬಂಧಿಸಿದ್ದಾರೆ.ಖಚಿತ ಮಾಹಿತಿ ಆಧಾರದ ಮೇರೆಗೆ ನಡೆದ ಈ...

ಸಂಕಷ್ಟದಲ್ಲಿರುವವರನ್ನು ಸೂಕ್ಷ್ಮವಾಗಿ ಗಮನಿಸಿ ನೆರವಿನ ಹಸ್ತ ಚಾಚಿ…

ಭದ್ರಾವತಿ: ನಮ್ಮ ಪರಿಸರ ಅಕ್ಕ ಪಕ್ಕದ ಮಹಿಳೆಯರಿಗೆ ಏನಾದರೂ ತೊಂದರೆ, ತಾಪತ್ರಯ, ಕಷ್ಟಗಳು ಬಂದಂತಹ ಸಂಧರ್ಭದಲ್ಲಿ ಅದನ್ನು ಸೂಕ್ಷ್ಮವಾಗಿ ಗಮನಿಸಿ ಸೂಕ್ತವಾದ ರೀತಿಯಲ್ಲಿ ಪ್ರತಿಕ್ರಿಯಿಸಿ ಸಹಾಯ ಹಸ್ತ...

ಮಹಿಳೆಯಿಂದು ಮಠದೊಡತಿಯೂ ಆಗಿzಳೆ…

ಭದ್ರಾವತಿ: ಸನಾತನ ಭಾರತೀಯ ಧರ್ಮ ಪರಂಪರೆ ಯಲ್ಲಿ ತ್ಯಾಗ ಬಲಿದಾನಗಳಿಂದ ಮನಸ್ಸಿನಲ್ಲಿ ಉಳಿದುಕೊಂಡಿರುವ ವರಿಗೆ ಗೌರವ ಸೂಚಿಸುವ ಸಲುವಾಗಿ ಮಹಿಳಾ ದಿನಾಚರಣೆ ಯನ್ನು ಆಚರಿಸಲಾಗುತ್ತದೆ ಎಂದು ಚುಂಚಾದ್ರಿ...