ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ : ಶಿಕ್ಷಣ ಸಚಿವರ ಜಿಲ್ಲೆಗೆ 3ನೇ ಸ್ಥಾನ…
ಬೆಂಗಳೂರು : ೨೦೨೩-೨೪ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ವರ್ಷಕ್ಕಿಂತಲೂ ಫಲಿತಾಂಶದಲ್ಲಿ ಸುಮಾರು ಶೇ.೧೦ರಷ್ಟು ಕುಸಿತ ಕಂಡಿದೆ. ಈ ವರ್ಷ ಶೇ.೭೩.೪೦ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು,...