ಪಾಗಲ್ ಪ್ರೇಮಿಯಿಂದ ಕಾಲೇಜ್ ಕ್ಯಾಂಪಸ್‌ನಲ್ಲೇ ಯುವತಿ ಬರ್ಭರ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ…
ಹುಬ್ಬಳ್ಳಿ: ಕಾಲೇಜು ಕ್ಯಾಂಪಸ್ ನಲ್ಲಿ ಕಾರ್ಪೊರೇಟರ್ ಮಗಳ ಭೀಕರ ಹತ್ಯೆ ವಿರುದ್ಧ ಹುಬ್ಬಳ್ಳಿಯಲ್ಲಿ ಆಕ್ರೋಶ ಭುಗಿಲೆದ್ದಿದೆ. ಯುವತಿ ಕೊಲೆ ಖಂಡಿಸಿ ನೂರಾರು ಸಂಖ್ಯೆಯಲ್ಲಿ ಹಿಂದೂಪರ ಹಾಗೂ ವಿದ್ಯಾರ್ಥಿ...