Main Story

Editor's Picks

ಅಹಿಂಸೆಯ ಮಾರ್ಗದಲ್ಲಿ ನಡೆಯೋಣ :ಡಿಸಿ

ಶಿವಮೊಗ್ಗ :ಅಹಿಂಸೆಯ ತತ್ವ ವನ್ನು ಅಳವಡಿಸಿಕೊಂಡು ಲೋಕಕ್ಕೇ ಪ್ರತಿಪಾದಿಸಿದ ದೊಡ್ಡ ತತ್ವeನಿ ಮಹಾತ್ಮಾಗಾಂಧೀಜಿಯ ವರು. ಅವರ ಈ ತತ್ವವನ್ನು ನಾವೆಲ್ಲ ಅಳವಡಿಸಿಕೊಂಡು ಇತರರಿಗೂ ಬೋಧಿಸೋಣ ಎಂದು ಡಿಸಿ...

ವಿಶ್ವ ಮಾನ್ಯ… ಮಹಾತ್ಮ

ನಮ್ಮ ಭಾರತ ದೇಶ ಧರ್ಮ ಕಲೆ ಸಂಸ್ಕೃತಿ ಸಂಸ್ಕಾರ ಸಾಹಿತ್ಯದ ತವರು. ಈ ಪುಣ್ಯ ಭೂಮಿಯಲ್ಲಿ ಜನಿಸಿದ ಅಸಂಖ್ಯಾತ ತತ್ವ, ದಾರ್ಶನಿಕ, ವೈಜ್ಞಾನಿಕ ಮತ್ತು ದೇಶ ಪ್ರೇಮ...

ವಿಶ್ವಕ್ಕೆ ಅಂಹಿಸಾ ಮಾರ್ಗ ಮತ್ತು ಸ್ವಾಭಿಮಾನ, ನೈತಿಕತೆ ಹೇಳಿಕೊಟ್ಟ ಇಬ್ಬರು ಮಹಾತ್ಮರು…

ಪ್ರತಿ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಎರಡನೇ ತಾರಿಖಿನಂದು ಇಡಿ ವಿಶ್ವವೇ ಮಾನ್ಯ ಮಾಡಿದ ಇಬ್ಬರು ಮಹಾನ್ ನಾಯಕರ ಜನ್ಮ ದಿನಾವರಣೆಯನ್ನು ಭಾರತದಾದ್ಯಂತ ಆಚರಿಸಲಾಗುತ್ತದೆ.ಒಂದು ಕಡೆ ಇಡೀ ಜಗತ್ತಿಗೆ...

ವಿಐಎಸ್‌ಎಲ್ ನಲ್ಲಿ ಗಾಂಧಿ ಜಯಂತಿ ಆಚರಣೆ…

ಭದ್ರಾವತಿ: ವಿಐಎಸ್‌ಎಲ್ ಕಾರ್ಖಾನೆ ವತಿಯಿಂದ ಗಾಂಧಿ ಜಯಂತಿಯನ್ನು ವಿಐಎಸ್‌ಎಲ್ ನ ಭದ್ರಾಅತಿಥಿಗೃಹ, ನ್ಯೂಟೌನ್, ಭದ್ರಾವತಿಯಲ್ಲಿ ಆಚರಿಸಲಾ ಯಿತು.ಕೆ.ಎಸ್. ಸುರೇಶ್, ಮುಖ್ಯ ಮಹಾಪ್ರಬಂಧಕರು (ಸ್ಥಾವರ) ಮತ್ತು ಪ್ರಭಾರಿ ಕಾರ್ಯಪಾಲಕ...

ಗಾಂಧೀಜಿಯವರ ಆದರ್ಶಗಳನ್ನು ಎಲ್ಲರೂ ಪಾಲಿಸಿ ..

ಶಿವಮೊಗ್ಗ: ಗಾಂಧೀಜಿಯ ವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದು ಭಾರತ ಸೇವಾದಳದ ಜಿಧ್ಯಕ್ಷ ವೈ.ಹೆಚ್. ನಾಗರಾಜ್ ಹೇಳಿದರು.ಅವರು ಇಂದು ಭಾರತ ಸೇವಾ ದಳದ ಸಹಯೋಗದೊಂದಿಗೆ ಭೂಪಾಳಂ ಸರ್ಕಾರಿ...

ಮಹಾತ್ಮ ಗಾಂಧಿ ಅಲೋಚನೆ ಇಂದಿಗೂ ಸ್ಫೂರ್ತಿ…

ಶಿವಮೊಗ್ಗ: ಮಹಾತ್ಮ ಗಾಂಧಿಯವರ ಚಿಂತನೆಗಳು ಇಡೀ ಜಗತ್ತಿ ನಲ್ಲಿ ಸ್ಫೂರ್ತಿಯ ಆಲೋಚನೆ ಗಳನ್ನು ಮೂಡಿಸಿದ್ದು, ಇಂದಿನ ಯುವ ಪೀಳಿಗೆಗೆ ಮಹಾತ್ಮ ಗಾಂಧಿಯವರು ಸದಾ ಕಾಲಕ್ಕೂ ಮಾರ್ಗ ದರ್ಶಕರು...

ರೋಟರಿ ಮಲೆನಾಡು ಸಂಸ್ಥೆಯಿಂದ ಶಿಕ್ಷಕರಿಗೆ ಸನ್ಮಾನ…

ಶಿವಮೊಗ್ಗ: ಶಿಕ್ಷಕರು ಕೇವಲ ಪಾಠ ಮಾಡುವುದಕ್ಕೆ ಮಾತ್ರ ಸೀಮಿತವಲ್ಲ, ಮಕ್ಕಳ ಸರ್ವ ತೋಮುಖ ಬೆಳವಣಿಗೆಯಲ್ಲಿ ಶಿಕ್ಷಕರು ಮಹತ್ತರ ಪಾತ್ರ ವಹಿಸುತ್ತಾರೆ. ಮಕ್ಕಳಿಗೆ ಉತ್ತಮ ರೀತಿ ಶಿಕ್ಷಣ ನೀಡುವುದು...

ಸಹಕಾರಿ ಕ್ಷೇತ್ರ ಸದೃಢಗೊಳಿಸುವ ಮೂಲಕ ಅನ್ನದಾತರ ಬೆನ್ನೆಲುಬಾಗಿ ನಿಲ್ಲುವುದು ತಮ್ಮ ಮೊದಲ ಆದ್ಯತೆ: ಆರ್‌ಎಂಎಂ

ಶಿವಮೊಗ್ಗ: ಜಿಲ್ಲೆಯ ಪ್ರತಿ ಹೋಬಳಿಯಲ್ಲೂ ಡಿಸಿಸಿ ಬ್ಯಾಂಕ್ ನ ಹೊಸ ಶಾಖೆಗಳನ್ನು ಆರಂಭಿಸು ವುದಾಗಿ ಸಹಕಾರಿ ಧುರೀಣ ಹಾಗೂ ಡಿಸಿಸಿ ಬ್ಯಾಂಕ್ ನೂತನ ಅಧ್ಯಕ್ಷ ಆರ್.ಎಂ. ಮಂಜುನಾಥ...

ಕೆಲ ಅಧಿಕಾರಿಗಳಿಂದ ಹಿಂದೂ ವಿರೋಧಿ ನೀತಿ : ಈಶ್ವರಪ್ಪ ಆಕ್ರೋಶ

ಶಿವಮೊಗ್ಗ: ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ ಯಶಸ್ವಿಯಾಗಿದೆ. ಆದರೆ ಕೆಲ ಅಧಿಕಾರಿಗಳು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರಿ ಗಳು ಹಿಂದುತ್ವ ಮರೆಯುತ್ತಿದ್ದಾರೆ....