Main Story

Editor's Picks

protest

ಪುರುಷರ ಮೇಲೂ ನಡೆಯುವ ದೌರ್ಜನ್ಯ ತಪ್ಪಿಸಲು ರಾಷ್ಟ್ರೀಯ ಆಯೋಗ ರಚಿಸಲು ಆಗ್ರಹ…

ಶಿವಮೊಗ್ಗ: ಪುರುಷರ ಮೇಲೂ ನಡೆಯುವ ದೌರ್ಜನ್ಯಗಳನ್ನು ತಡೆಯಲು ರಾಷ್ಟ್ರೀಯ ಪುರುಷರ ಆಯೋಗ ರಚಿಸುವಂತೆ ಆಗ್ರಹಿಸಿ ಇಂದು ಅಂತರ ರಾಷ್ಟ್ರೀಯ ಮಾನವ ಹಕ್ಕುಗಳ ಕಲ್ಯಾಣ ಸಂಸ್ಥೆ ಹಾಗೂ ಅಪರಾಧ...

tambaku

ತಂಬಾಕುಮುಕ್ತ ಜಾಗೃತಿ ವಾಕಥಾನ್‌ಗೆ ಚಾಲನೆ…

ಶಿವಮೊಗ್ಗ: ತಂಬಾಕು ಮುಕ್ತ ಯುವ ಅಭಿಯಾನ ೨.೦ ಜಗೃತಿ ಅಂಗವಾಗಿ ನಗರದ ನೆಹರು ಕೀಡಾಂಗಣದಲ್ಲಿ ಆಯೋಜಿಸಿದ್ದ ವಾಕಥಾನ್ ಕಾರ್ಯಕ್ರಮಕ್ಕೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ್...

06-Sp-press-meet-dar-hall-(

ಭರ್ಜರಿ ಭೇಟೆ: ೩೬.೫೦ ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ…

ಶಿವಮೊಗ್ಗ : ಭದ್ರಾವತಿ ನ್ಯೂಟೌನ್ ಪೊಲೀಸರು ಕಾರ್ಯಾಚರಣೆ ನಡೆಸಿ ಇತ್ತೀಚೆಗೆ ನ.೧ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸುಮಾರು ೨೦ ಲಕ್ಷ ರೂ. ಮಲ್ಯದ ೨೭೬.೭೫ ಗ್ರಾಂ...

byr-pm

ಲ್ಯಾಂಡ್ ಜಿಹಾದ್ ಮಾಡಲು ಹೊರಟ ರಾಜ್ಯ ಸರ್ಕಾರ: ಬಿವೈಆರ್ ಗಂಭೀರ ಆರೋಪ

ಶಿವಮೊಗ್ಗ : ರಾಜ್ಯ ಸರ್ಕಾರ ಲ್ಯಾಂಡ್ ಜಿಹಾದ್ ಮಾಡಲು ಹೊರಟಿದೆ. ಜಿಯಲ್ಲಿ ರೈತರಿಗೆ ಭೂಮಿ ಕೊಡುವಲ್ಲಿ ಇಂಡೀಕರಣ ಮಾಡುವುದನ್ನು ಬಿಟ್ಟು ವಕ್ಫ್ ಆಸ್ತಿ ವಿಚಾರದಲ್ಲಿ ಆಸಕ್ತಿ ತೋರುತ್ತಿದೆ...

pm-(2)

ಹಾಲು ಒಕ್ಕೂಟದಲ್ಲಿ ಕೋಟ್ಯಂತರ ರೂ ಅವ್ಯವಹಾರ:ತನಿಖೆಗೆ ಬಿಜೆಪಿ ರೈತ ಮೋರ್ಚಾ ಆಗ್ರಹ

ಶಿವಮೊಗ್ಗ : ಕಳೆದ ೬ ತಿಂಗಳಿನಿಂದ ಶಿವಮೊಗ್ಗ ಹಾಲು ಒಕ್ಕೂಟದ ಮಾರುಕಟ್ಟೆ ವಿಭಾಗದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆ ಮಾಡಲು ಆಗ್ರಹಿಸಿ ಇಂದು ಬಿಜಿಪಿ ರೈತ ಮೋರ್ಚಾದಿಂದ ಡಿಸಿಗೆ...

06-kannada-para-horatagarar

ಪಾಲಿಕೆ ಆವರಣದಲ್ಲಿ ಶಾಶ್ವತ ಕನ್ನಡ ಧ್ವಜ ಸ್ಥಾಪನೆಗೆ ಆಗ್ರಹಿಸಿ: ಮನವಿ

ಶಿವಮೊಗ್ಗ : ನಗರ ಪಾಲಿಕೆ ಆವರಣದಲ್ಲಿ ಶಾಶ್ವತ ಕನ್ನಡ ಧ್ವಜ ಸ್ತಂಭವನ್ನು ಸ್ಥಾಪಿಸಬೇಕು ಎಂದು ಕನ್ನಡಪರ ಹೋರಾಟಗಾರರು ಇಂದು ಆಯುಕ್ತರಿಗೆ ಮನವಿ ಸಲ್ಲಿಸಿದರು.ಎ ಸರ್ಕಾರಿ ಕಚೇರಿಗಳ ಮೇಲೆ...

basavakendra

ಅಮೆರಿಕದಲ್ಲಿ ಇಷ್ಟಲಿಂಗ ಪೂಜೆ ವೈeನಿಕ ಅಧ್ಯಯನ: ಜತ್ತಿ

ಶಿವಮೊಗ್ಗ : ಅಮೆರಿಕಾ ವಿeನಿಗಳ ತಂಡ ಇಷ್ಟಲಿಂಗ ಪೂಜೆ ಕುರಿತು ವೈeನಿಕ ಅಧ್ಯಯನ ನಡೆಸುತ್ತಿದೆ. ಕೆಲವೇ ತಿಂಗಳುಗಳಲ್ಲಿ ಜಗತ್ತೇ ಇತ್ತ ನೋಡುವಂತ ಫಲಿತಾಂಶ ದೊರಕುವ ನಿರೀಕ್ಷೆ ಇದೆ...

chi

ಮಾಡಿದುಣ್ಣೋ ಮಹರಾಯ: ಸಿಎಂಗೆ ಕುಟುಕಿದ ಚನ್ನಿ

ಶಿವಮೊಗ್ಗ : ಅಬಕಾರಿ ಇಲಾಖೆಯ ಅಧಿಕಾರಿ ಗಳ ವರ್ಗಾವಣೆಯಲ್ಲಿ ಮುಖ್ಯಮಂತ್ರಿಗಳು ಮತ್ತು ಅಬಕಾರಿ ಸಚಿವರ ನಡುವೆ ಪೈಪೋಟಿ ನಡೆದಿದ್ದು, ನೂರಾರು ಕೋಟಿ ಅವ್ಯವಹಾರ ಬಯಲಿಗೆ ಬಂದಿದೆ ಎಂದು...

byr-11

ರೈತರಿಗೆ ಬೆಳೆ ವಿಮೆ ಯೋಜನೆಯಡಿ ೪೩೫ ಕೋಟಿ ರೂ. ಬಿಡುಗಡೆ: ಬಿವೈಆರ್

ಶಿವಮೊಗ್ಗ : ಬೆಳೆ ವಿಮೆ ಯೋಜನೆಯಡಿಯಲ್ಲಿ ಜಿಯ ರೈತರಿಗೆ ಸುಮಾರು ೪೩೫ ಕೋಟಿ ರೂ. ಬಿಡುಗಡೆಯಾಗ ಲಿದ್ದು, ೫೦,೩೮೦ ರೈತರಿಗೆ ಎಕರೆಗೆ ೨೫ ಸಾವಿರ ರೂ.ಗಳಾದರೂ ವಿಮೆ...

1

ಎಸ್‌ಟಿ ಜಾತಿ ಪ್ರಮಾಣಪತ್ರ ನೀಡಿ ಜೇನು ಕುರುಬರಿಂದ ಡಿಸಿಗೆ ಮನವಿ

ಶಿವಮೊಗ್ಗ: ಜಿಯಲ್ಲಿ ವಾಸ ಮಾಡುತ್ತಿರುವ ಜೇನು ಕುರುಬರಿಗೆ ಎಸ್.ಟಿ. ಜತಿ ಪ್ರಮಾಣಪತ್ರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ಅಸಂಘಟಿತ ಕಾರ್ಮಿಕರ ಸಂಘ ಇಂದು ಡಿಸಿಗೆ ಮನವಿ ಸಲ್ಲಿಸಿದೆ.ಶಿವಮೊಗ್ಗ...